ಸಿಎಸ್ ಐಆರ್- ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾಲಯ ವಿವಿಧ ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾಲಯದಲ್ಲಿ ವಿವಿಧ ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳಿಗೆ ನೇಮಕಾತಿ ಮಾಡುವುದಾಗಿ ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಫೆಬ್ರವರಿ 7.2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಕೇಂದ್ರೀಯ ಆಹಾರ ತಾಂತ್ರಿಕ  ಸಂಶೋಧನಾಲಯದಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಪ್ರಾಜೆಕ್ಟ್ ಅಸಿಸ್ಟೆಂಟ್
Organisation ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾಲಯ (CFTRI)
Educational Qualification ಎಂಎಸ್ಸಿ (ಬಯೋಟೆಕ್ನಾಲಜಿ/ಬಯೋಕೆಮಿಸ್ಟ್ರಿ/ಮೈಕ್ರೋಬಯಾಲಜಿ/ಫುಡ್ ಸೈನ್ಸ್ ಮತ್ತು ಟೆಕ್ನಾಲಜಿ ಮತ್ತು ಇತರೆ ಲೈಫ್ ಸೈನ್ಸ್) ಯಲ್ಲಿ ಉತ್ತೀರ್ಣ
Job Location ಮೈಸೂರು, ಕರ್ನಾಟಕ
Salary Scale ತಿಂಗಳಿಗೆ 25,000/-ರೂ
Application Start Date January 23, 2019
Application End Date February 7, 2019

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಂ.ಎಸ್ಸಿ (ಬಯೋಟೆಕ್ನಾಲಜಿ/ಬಯೋಕೆಮಿಸ್ಟ್ರಿ/ಮೈಕ್ರೋಬಯಾಲಜಿ/ಫುಡ್ ಸೈನ್ಸ್ ಮತ್ತು ಟೆಕ್ನಾಲಜಿ ಮತ್ತು ಇತರೆ ಲೈಫ್ ಸೈನ್ಸ್) ಯಲ್ಲಿ ಉತ್ತಮ ಶ್ರೇಣಿಯೊಂದಿಗೆ ಉತ್ತೀರ್ಣರಾಗಿರಬೇಕು ಅಥವಾ ಸಮಾನ ಅರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 7.2.2019ಕ್ಕೆ ಗರಿಷ್ಟ 30 ವರ್ಷ ವಯೋಮಿತಿಯನ್ನು ಮೀರಿರಬಾರದು.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಟ್ರೇಡ್ ಪರೀಕ್ಷೆ ಮತ್ತು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ:

ಅರ್ಜಿಯನ್ನು www.cftri.com ವೆಬ್ ಸೈಟ್ ನಿಂದ ಡೌನ್ ಲೋಡ್ ಮಾಡಿಕೊಳ್ಳಬಹುದು.

ಅರ್ಜಿದಾರರು ತಾವು ಸಹಿ ಮಾಡಿದ ಅರ್ಜಿಯ ಪ್ರತಿಯೊಂದಿಗೆ ಅಗತ್ಯ ಐಡಿ ಪುರಾವೆ,ಜನ್ಮ ದಿನಾಂಕ, ಶೈಕ್ಷಣಿಕ ಪ್ರಮಾಣಪತ್ರ, ಜಾತಿ ಪ್ರಮಾಣಪತ್ರ ಮತ್ತು ದೃಢೀಕರಿಸಿದ ಪ್ರತಿಗಳು ಮುಂತಾದವುಗಳನ್ನು ಅಂಚೆ ಮೂಲಕ ಕಳುಹಿಸಬೇಕು.

ಅಂಚೆ ವಿಳಾಸ:
ಡಾ.ಪೂಜ ಜೆ ಎ ರಾವ್,
ಜ್ಯೂನಿಯರ್ ಸೈನ್‌ಟಿಸ್ಟ್, ಡಿಪಾರ್ಟ್ಮೆಂಟ್ ಆಫ್ ಸ್ಪೈಸಸ್ ಮತ್ತು ಫ್ಲೇವರ್ ಸೈನ್ಸಸ್,
ಸೆಂಟ್ರಲ್ ಫುಡ್ ಟೆಕ್ನಾಲಜಿಕಲ್ ರಿಸರ್ಚ್ ಇನ್ಸ್ಟಿಟ್ಯೂಟ್,
ಮೈಸೂರು-570020, ಕರ್ನಾಟಕ.
ಇಮೇಲ್ ವಿಳಾಸ: [email protected]

ಈ ಹುದ್ದೆಗಳ ಬಗೆಗೆ ಮಾಹಿತಿಯನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
CSIR CFTRI recruitment 2019 notification has been released on official website for the recruitment of Various Project Assistant Posts. The candidate who is looking for the following post can apply from 23.01.2019 and before 07.02.2019
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+