CSIR Fourth Paradigm Institute Recruitment 2021 : 7 ಸಹಾಯಕ ಮತ್ತು ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೌನ್ಸಿಲ್ ಆಫ್ ಸೈಂಟಿಫಿಕ್ ಮತ್ತು ಇಂಡಸ್ಟ್ರಿಯಲ್ ರಿಸರ್ಚ್ ಸಿಎಸ್ಐಆರ್ 7 ಜ್ಯೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟೆಂಟ್ ಮತ್ತು ಕಿರಿಯ ಶೀಘ್ರಲಿಪಿಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಸಿಎಸ್‌ಐಆರ್ ನಲ್ಲಿ 7 ಸಹಾಯಕ ಮತ್ತು ಶೀಘ್ರಲಿಪಿಗಾರ ಹುದ್ದೆಗಳ ನೇಮಕಾತಿ

ಆಸಕ್ತರು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನವೆಂಬರ್ 27,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ವಿದ್ಯಾರ್ಹತೆ :

ಕೌನ್ಸಿಲ್ ಆಫ್ ಸೈಂಟಿಫಿಕ್ ಮತ್ತು ಇಂಡಸ್ಟ್ರಿಯಲ್ ರಿಸರ್ಚ್ ನೇಮಕಾತಿಯ ಜ್ಯೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟೆಂಟ್ ಮತ್ತು ಕಿರಿಯ ಶೀಘ್ರಲಿಪಿಗಾರ ಹುದ್ದೆಗಳಿಗೆ 10+2/ಪಿಯುಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಕೌನ್ಸಿಲ್ ಆಫ್ ಸೈಂಟಿಫಿಕ್ ಮತ್ತು ಇಂಡಸ್ಟ್ರಿಯಲ್ ರಿಸರ್ಚ್ ನೇಮಕಾತಿಯ ಜ್ಯೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಗರಿಷ್ಟ 28 ವರ್ಷ ಮತ್ತು ಕಿರಿಯ ಶೀಘ್ರಲಿಪಿಗಾರ ಹುದ್ದೆಗಳಿಗ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಕೌನ್ಸಿಲ್ ಆಫ್ ಸೈಂಟಿಫಿಕ್ ಮತ್ತು ಇಂಡಸ್ಟ್ರಿಯಲ್ ರಿಸರ್ಚ್ ನೇಮಕಾತಿಯ ಜ್ಯೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟೆಂಟ್ ಮತ್ತು ಕಿರಿಯ ಶೀಘ್ರಲಿಪಿಗಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 19,900/- ರಿಂದ 81,100/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಕೌನ್ಸಿಲ್ ಆಫ್ ಸೈಂಟಿಫಿಕ್ ಮತ್ತು ಇಂಡಸ್ಟ್ರಿಯಲ್ ರಿಸರ್ಚ್ ನೇಮಕಾತಿಯ ಜ್ಯೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟೆಂಟ್ ಮತ್ತು ಕಿರಿಯ ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಕಿರುಪಟ್ಟಿಯನ್ನು ಮಾಡಲಾಗುವುದು. ತದನಂತರ ಲಿಖಿತ ಪರೀಕ್ಷೆ/ಟೈಪಿಂಗ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಕೌನ್ಸಿಲ್ ಆಫ್ ಸೈಂಟಿಫಿಕ್ ಮತ್ತು ಇಂಡಸ್ಟ್ರಿಯಲ್ ರಿಸರ್ಚ್ ನೇಮಕಾತಿಯ ಜ್ಯೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟೆಂಟ್ ಮತ್ತು ಕಿರಿಯ ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ/ಮಹಿಳಾ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.csir.res.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನೇಮಕಾತಿ ಅಧಿಸೂಚನೆಯನ್ನು ಓದಿಕೊಂಡು ತದನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅಕ್ಟೋಬರ್ 29,2021 ರಿಂದ ನವೆಂಬರ್ 27,2021ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
CSIR fourth paradigm institute recruitment 2021 notification has been released for 7 junior assistant and stenographer posts. Interested candidates can apply through online before November 27.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X