NAL Recruitment 2020: 24 ಜ್ಯೂ.ಸೆಕ್ರೆಟರಿಯೆಟ್ ಅಸಿಸ್ಟೆಂಟ್ ಮತ್ತು ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ನ್ಯಾಷನಲ್ ಏರೋಸ್ಪೇಸ್ ಲ್ಯಾಬೋರೇಟರೀಸ್ 24 ಜ್ಯೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟೆಂಟ್ ಮತ್ತು ಜ್ಯೂನಿಯರ್ ಸ್ಟೆನೋಗ್ರಾಫರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿಕೊಂಡು ಆನ್‌ಲೈನ್ ಮೂಲಕ ಡಿಸೆಂಬರ್ 27,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಕೇಳಲಾಗಿರುವ ವಿದ್ಯಾರ್ಹತೆ ಮತ್ತು ಇನ್ನಿತರೆ ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ನ್ಯಾಷನಲ್ ಏರೋಸ್ಪೇಸ್ ಲ್ಯಾಬೋರೇಟರೀಸ್ ನಲ್ಲಿ ಉದ್ಯೋಗಾವಕಾಶ..ಡಿ.27ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

10+2 ಅಥವಾ ಪಿಯುಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವಯೋಮಿತಿ:

ಜ್ಯೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಗರಿಷ್ಟ 28 ವರ್ಷ ಮತ್ತು ಜ್ಯೂನಿಯರ್ ಸ್ಟೆನೋಗ್ರಾಫರ್ ಹುದ್ದೆಗಳಿಗೆ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಜ್ಯೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 30,000/-ರೂ ಮತ್ತು ಜ್ಯೂನಿಯರ್ ಸ್ಟೆನೋಗ್ರಾಫರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 38,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಟೈಪಿಂಗ್ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪ.ಜಾ/ಪ.ಪಂ/ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ ಹೇಗೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.nal.res.in/en ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಡಿಸೆಂಬರ್ 27,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
National aerospace laboratories recruitment 2020 notification has been released for 24 junior secretariat assistant and stenographer posts. Interested candidates can apply through online before December 27.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+