CSRTI Mysore Recruitment 2020 : ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಡಿ.21 ಮತ್ತು 23ಕ್ಕೆ ನೇರ ಸಂದರ್ಶನ

ಸೆಂಟ್ರಲ್ ಸೆರಿಕಲ್ಚರಲ್ ರಿಸರ್ಚ್ ಮತ್ತು ಟ್ರೈನಿಂಗ್ ಇನ್‌ಸ್ಟಿಟ್ಯೂಟ್ ಮೈಸೂರು (ಸಿಎಸ್‌ಆರ್‌ಟಿಐ ಮೈಸೂರು) ಜ್ಯೂನಿಯರ್ ರಿಸರ್ಚ್ ಫೆಲೋ (ಜೆಆರ್‌ಎಫ್) ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸುತ್ತಿದೆ. ಆಸಕ್ತ ಅಭ್ಯರ್ಥಿಗಳು ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡು ಡಿ.21 ಮತ್ತು ಡಿ.23ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಹುದ್ದೆಗಳ ಬಗ್ಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.

ಎಂ.ಎಸ್ಸಿ ವಿದ್ಯಾರ್ಹತೆಯುಳ್ಳ ಅಭ್ಯರ್ಥಿಗಳಿಗೆ ಡಿ.21 ಮತ್ತು 23ಕ್ಕೆ ನೇರ ಸಂದರ್ಶನ

ವಿದ್ಯಾರ್ಹತೆ:

ಎಂ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಲು ಅರ್ಹರು.

ವೇತನ:

ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 17,400/- ರಿಂದ 22,500/-ರೂ ವೇತನವನ್ನು ನೀಡಲಾಗುವುದು.

ವಯೋಮಿತಿ:

ಅಕ್ಟೋಬರ್ 31,2020ರ ಅನ್ವಯ ಗರಿಷ್ಟ 2೮ ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು. ಪ.ಜಾ/ಪ.ಪಂ/ಓಬಿಸಿ/ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಸಂದರ್ಶನದ ವಿವರ:

ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಡಿಸೆಂಬರ್ 21 ಮತ್ತು ಡಿ.23,2020ರಂದು ಬೆಳಿಗ್ಗೆ 9:30ಕ್ಕೆ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಕಚೇರಿ ವಿಳಾಸ:

Central Sericultural Research and training institute,
central silk board,
ministry of textiles,
govt of india,
manandvadi road,
srirampura,
mysore -570008.

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
CSRTI mysore recruitment 2020 notification has been released for junior research fellow posts. Interested candidates can attend walk in interview on december 21 and december 23rd.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+