CSTRI Mysore Recruitment 2021: ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಜ.18ಕ್ಕೆ ನೇರ ಸಂದರ್ಶನ

ಕೇಂದ್ರೀಯ ರೇಷ್ಮೆ ತಾಂತ್ರಿಕ ಸಂಶೋಧನಾ ಸಂಸ್ಥೆ ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಯನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಜನವರಿ 18,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಕೇಂದ್ರೀಯ ರೇಷ್ಮೆ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ:

ಎಂ.ಎಸ್ಸಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಯೋಮಿತಿ:

ಡಿಸೆಂಬರ್ 5,2020ರ ಅನ್ವಯ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ವೇತನ:

ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಲಿಗೆ 15,೦೦೦/- ರಿಂದ 20,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಸಂದರ್ಶನದ ವಿವರ:

ಆಸಕ್ತ ಅಭ್ಯರ್ಥಿಗಳು ಜನವರಿ 18,2021ರಂದು ಬೆಳಿಗ್ಗೆ 9:30ಕ್ಕೆ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಕಚೇರಿ ವಿಳಾಸ:

CSTRI,
Manandavadi road,
srirampur, mysore-570008.

ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ http://cstri.res.in/ ಗೆ ಭೇಟಿ ನೀಡಿ.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
Central silk technological research institute (CSTRI) mysore recruitment 2021 notification has been released for JRF post.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X