ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ 145 ಬೋಧಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ನೇಮಕಾತಿ 145 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳ ಬಗೆಗೆ ತಿಳಿಯಲು ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಕಲಬುರಗಿ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುವತ್ತದೆ. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬೋಧಕ ಹುದ್ದೆಗಳ ನೇಮಕಾತಿ

CRITERIA DETAILS
Name Of The Posts ಬೋಧಕ ಹುದ್ದೆಗಳು
Organisation ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ
Educational Qualification ಪಿ.ಹೆಚ್‌ಡಿ ಮತ್ತು ಸ್ನಾತಕೋತ್ತರ ಪದವಿ
Job Location ಕಲಬುರಗಿ (ಕರ್ನಾಟಕ)
Application Start Date May 11, 2019
Application End Date June 12, 2019

ಶೈಕ್ಷಣಿಕ ವಿದ್ಯಾರ್ಹತೆ:

ಬೋಧಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿ.ಹೆಚ್‌ಡಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.

ವೇತನದ ವಿವರ:

ವೇತನದ ವಿವರವನ್ನು ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿ ತಿಳಿಯಬಹುದು

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು 1500/-ರೂ ಅನ್ನು ಆನ್‌ಲೈನ್‌ ಮೂಲಕ ಪಾವತಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪಿಡಬ್ಲ್ಯೂಡಿ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ https://www.cuk.ac.in/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನ್ನು ಹೊಂದಿದ್ದಲ್ಲಿ ಆನ್‌ಲೈನ್‌ನಲ್ಲಿ ಮೇ 11 ರಿಂದ ಜೂನ್ 12 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.ನಂತರ ಅರ್ಜಿಯ ಪ್ರತಿಯನ್ನು ಕಚೇರಿಯ ವಿಳಾಸಕ್ಕೆ ಜೂನ್ 24,2019 ರ ಸಂಜೆ 5 ಗಂಟೆಯೊಳಗೆ ಸ್ಪೀಡ್ ಪೋಸ್ಟ್ / ರಿಜಿಸ್ಟ್ರಾರ್ ಪೋಸ್ಟ್ ಮೂಲಕ ಕಳುಹಿಸಬಹುದು.

ಕಚೇರಿಯ ವಿಳಾಸ:
ದಿ ರಿಜಿಸ್ಟ್ರಾರ್,
ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ,
ಆಲಂದ ರೋಡ್,
ಕಲಬುರಗಿ ಜಿಲ್ಲೆ-585367,
ಕರ್ನಾಟಕ.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
CUK Recruitment 2019-20: Apply Online for 145 Teaching Positions Vacancies. Central University of Karnataka (CUK) invited Online applications from eligible and interested candidates to fill up Teaching Positions Posts through CUK official notification 2019. Job seekers who are looking for a career in Karnataka Government can make use of this opportunity. Apply online for these CUK Teaching Positions jobs before 12th June 2019. Official website of CUK is www.cuk.ac.in Recruitment 2019
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+