CUK Recruitment 2022 : 61 ಪ್ರಾಧ್ಯಾಪಕ ಮತ್ತು ಸಹ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ 61 ಪ್ರಾಧ್ಯಾಪಕ ಮತ್ತು ಸಹ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟಣೆ ಹೊರಡಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮೇ 30,2022 ರಿಂದ ಜೂನ್ 30,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ನೋಡಿ.

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ 61 ಹುದ್ದೆಗಳ ನೇಮಕಾತಿ

CUK ನೇಮಕಾತಿ 2022 ವಿದ್ಯಾರ್ಹತೆ :

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ನೇಮಕಾತಿಯ ಪ್ರಾಧ್ಯಾಪಕ ಮತ್ತು ಸಹ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಿಎ/ಐಸಿಡಬ್ಲ್ಯೂಎ, ಬಿ.ಎಡ್, ಪದವಿ, ಡಾಕ್ಟರಲ್ ಪದವದಿ, ಎಂಕಾಂ, ಎಂ.ಎಡ್, ಪಿಜಿಡಿಎಂ, ಎಂಬಿಎ, ಸ್ನಾತಕೋತ್ತರ ಪದವಿ, ಎಂಎ, ಪಿಹೆಚ್.ಡಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರಬೇಕು ಎಂದು ನೇಮಕಾತಿ ಅಧಿಸೂಚನೆ 2022ರಲ್ಲಿ ಸೂಚಿಸಲಾಗಿದೆ.

CUK ನೇಮಕಾತಿ 2022 ವಯೋಮಿತಿ :

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ನೇಮಕಾತಿಯ ಪ್ರಾಧ್ಯಾಪಕ ಮತ್ತು ಸಹ ಪ್ರಾಧ್ಯಾಪಕ ಹುದ್ದೆಗಳಿಗೆ ನೇಮಕಾತಿ ನಿಮಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

CUK ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ನೇಮಕಾತಿಯ ಪ್ರಾಧ್ಯಾಪಕ ಮತ್ತು ಸಹ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಿರುಪಟ್ಟಿ ಮಾಡಿ ನಂತರ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ 61 ಹುದ್ದೆಗಳ ನೇಮಕಾತಿ

CUK ನೇಮಕಾತಿ 2022 ವೇತನ :

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ನೇಮಕಾತಿಯ ಪ್ರಾಧ್ಯಾಪಕ ಮತ್ತು ಸಹ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

CUK ನೇಮಕಾತಿ 2022 ಅರ್ಜಿ ಶುಲ್ಕ :

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ನೇಮಕಾತಿಯ ಪ್ರಾಧ್ಯಾಪಕ ಮತ್ತು ಸಹ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

CUK ನೇಮಕಾತಿ 2022 ಅರ್ಜಿ ಸಲ್ಲಿಕೆ :

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ನೇಮಕಾತಿಯ ಪ್ರಾಧ್ಯಾಪಕ ಮತ್ತು ಸಹ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.cuk.ac.in/#/home ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಮೇ 30 ರಿಂದ ಜೂನ್ 30,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಆನ್‌ಲೈನ್ ಅರ್ಜಿ ಸಲ್ಲಿಸಿದ ಬಳಿಕ ಅರ್ಜಿಯ ಪ್ರಿಂಟೌಟ್ ಅನ್ನು ಕಚೇರಿಗೆ ಜುಲೈ 8,2022ರೊಳಗೆ ತಲುಪಿಸಬೇಕಿರುತ್ತದೆ.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
CUK recruitment 2022 notification has been released for 61 professor and associate professor posts. Interested candidates can apply before June 30.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X