Zilla Panchayat Recruitment 2020: 97 ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಹುದ್ದೆಗಳಿಗೆ ನೇರ ಸಂದರ್ಶನ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕೋವಿಡ್-19 ನಿಯಂತ್ರಣ ಸಲುವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 97 ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 97 ಹುದ್ದೆಗಳಿಗೆ ನೇರ ಸಂದರ್ಶನ

ವಿದ್ಯಾರ್ಹತೆ:

ಪಿಯುಸಿ ಮತ್ತು ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ತರಬೇತಿಯ ಪ್ರಮಾಣ ಪತ್ರ ಮತ್ತು ನರ್ಸಿಂಗ್ ಕೌನ್ಸಿಲ್ ಬೋರ್ಡ್ ನಿಂದ ಪಡೆದ ಪ್ರಮಾಣ ಪತ್ರವನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವೇತನ:

ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,000/-ರೂ ವೇತನವನ್ನು ನೀಡಲಾಗುವುದು.

ಸಂದರ್ಶನದ ವಿವರ:

ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು.

ಸಂದರ್ಶನ ನಡೆಯುವ ದಿನಾಂಕ ಮತ್ತು ಸಮಯ: ಅಕ್ಟೋಬರ್ 29,2020ರಂದು ಮಧ್ಯಾಹ್ನ 11 ಗಂಟೆಗೆ.
ಸಂದರ್ಶನ ನಡೆಯುವ ಸ್ಥಳ: ನೇತ್ರಾವತಿ ಸಭಾಂಗಣ, ಜಿಲ್ಲಾ ಪಂಚಾಯತ್ ಆವರಣ, ದ.ಕ, ಮಂಗಳೂರು.
ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 97 ಹುದ್ದೆಗಳಿಗೆ ನೇರ ಸಂದರ್ಶನ
For Quick Alerts
ALLOW NOTIFICATIONS  
For Daily Alerts

English summary
Dakshina kannada zilla panchayat recruitment 2020 notification has been released for 97 Jr. female health assistant posts. Interested candidates can attend walk in interview on October 29.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X