Dakshina Kannada Zilla Panchayat Recruitment 2021 : 6 ಆಡಳಿತ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿಯಲ್ಲಿ ಉದ್ಯೋಗಾವಕಾಶ

ದಕ್ಷಿಣ ಕನ್ನಡ ಜಿಲ್ಲೆಯ ತಾಲ್ಲೂಕು ಪಂಚಾಯಿತಿಗಳಿಗೆ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿಯಲ್ಲಿ 6 ಆಡಳಿತ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಸೂಚನೆ ಹೊರಡಿಸಲಾಗಿದೆ.

ಆಸಕ್ತರು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕವೇ ಅಕ್ಟೋಬರ್ 10,2021ರೊಳಗೆ ಅರ್ಜಿಯನ್ನು ಹಾಕಬಹುದು.

ವಿದ್ಯಾರ್ಹತೆ :

ವಿದ್ಯಾರ್ಹತೆ :

ದಕ್ಷಿಣ ಕನ್ನಡ ಜಿಲ್ಲೆ ನೇಮಕಾತಿಯ ಆಡಳಿತ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಪದವಿ ವಿದ್ಯಾರ್ಹತೆ ಜೊತೆಗೆ ಕನ್ನಡ ಮತ್ತು ಇಂಗ್ಲೀಷ್ ಕಂಪ್ಯೂಟರ್ ಟೈಪಿಂಗ್ ನಲ್ಲಿ ಪರಿಣಿತಿ ಮತ್ತು ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ವಯೋಮಿತಿ :

ವಯೋಮಿತಿ :

ದಕ್ಷಿಣ ಕನ್ನಡ ಜಿಲ್ಲೆ ನೇಮಕಾತಿಯ ಆಡಳಿತ ಸಹಾಯಕ ಹುದ್ದೆಗಳಿಗೆ ಸೆಪ್ಟೆಂಬರ್ 21,2021ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ :

ವೇತನ :

ದಕ್ಷಿಣ ಕನ್ನಡ ಜಿಲ್ಲೆ ನೇಮಕಾತಿಯ ಆಡಳಿತ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 14,543.60/-ರೂಗಳ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ :

ಆಯ್ಕೆ ಪ್ರಕ್ರಿಯೆ :

ದಕ್ಷಿಣ ಕನ್ನಡ ಜಿಲ್ಲೆ ನೇಮಕಾತಿಯ ಆಡಳಿತ ಸಹಾಯಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ :

ಅರ್ಜಿ ಸಲ್ಲಿಕೆ :

ದಕ್ಷಿಣ ಕನ್ನಡ ಜಿಲ್ಲೆ ನೇಮಕಾತಿಯ ಆಡಳಿತ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://zpdk.kar.nic.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಅಕ್ಟೋಬರ್ 10,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
Dakshina kannada zilla panchayat recruitment 2021 notification has been released for 6 administrative assistant posts, Interested candidates can apply before October 10.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+