ಜಿಲ್ಲಾ ಆಡಳಿತ, ಬಳ್ಳಾರಿಯಿಂದ ಕೋವಿಡ್-19 ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಹಾಗೂ ಕೋವಿಡ್ ರೋಗಿಗಳಿಗೆ ಉತ್ತಮ ಮತ್ತು ಪರಿಣಾಮಕಾರಿ ಚಿಕಿತ್ಸೆಯನ್ನು ನೀಡುವ ಹಿನ್ನೆಲೆಯಲ್ಲಿ 65 ವೈದ್ಯರು ಮತ್ತು ತಜ್ಞರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಯ ವಿವರ:
ಫಿಜಿಷಿಯನ್/ಶ್ವಾಸಕೋಶ ತಜ್ಞರು - 20 ಹುದ್ದೆಗಳು
ಅರವಳಿಕೆ ತಜ್ಞರು - 15 ಹುದ್ದೆಗಳು
ವೈದ್ಯರು - 30 ಹುದ್ದೆಗಳು
ಒಟ್ಟು 65 ಹುದ್ದೆಗಳು
ವಿದ್ಯಾರ್ಹತೆ:
ಎಂ,ಬಿ.ಬಿ.ಎಸ್, ಸ್ನಾತಕೋತ್ತರ ಪದವಿ/ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವೇತನ:
ತಜ್ಞರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 4,00,000/-ರೂ ಮತ್ತು ವೈದ್ಯರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 1,00,000/-ರೂ ಮಾಸಿಕ ಸಂಚಿತ ವೇತನವನ್ನು ನೀಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಮೇ 17,2021 ರಿಂದ ಮೇ 20,2021ರ ವರೆಗೆ ಜಿಲ್ಲಾ ಆರೋಗ್ಯ ಮತ್ತು ಕು.ಕ. ಅಧಿಕಾರಿಗಳ ಕಛೇರಿ ಬಳ್ಳಾರಿ ಇವರ ಕಛೇರಿ ವೇಳೆಯಲ್ಲಿ ಮುದ್ದಾಂ ಸಲ್ಲಿಸಲು ಹಾಗೂ ಮೂಲ ದಾಖಲಾತಿಗಳನ್ನು ಪರಿಶೀಲನೆಗೆ ಹಾಜರುಪಡಿಸಲು ಸೂಚಿಸಲಾಗಿದೆ.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಮುಂದೆ ನೋಡಿ.



Click it and Unblock the Notifications











