DC Office Ballari Recruitment 2021: 1061 ಹುದ್ದೆಗಳ ನೇಮಕಾತಿಗೆ ವಾಕ್ ಇನ್‌ ಇಂಟರ್ವ್ಯೂ

ಡಿಸಿ ಕಚೇರಿ ಬಳ್ಳಾರಿಯಲ್ಲಿ 1061 ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನ

ಜಿಲ್ಲಾಧಿಕಾರಿಗಳ ಕಾರ್ಯಾಲಯ, ಬಳ್ಳಾರಿ ಇಲ್ಲಿ 1061 ಗ್ರೂಪ್ ಡಿ, ಶುಶ್ರೂಷಕರು ಮತ್ತು ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಿದ್ಯಾರ್ಹತೆ:

ಜಿಲ್ಲಾಧಿಕಾರಿಗಳ ಕಾರ್ಯಾಲಯ ಬಳ್ಳಾರಿ, ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.

ವಯೋಮಿತಿ:

ಜಿಲ್ಲಾಧಿಕಾರಿಗಳ ಕಾರ್ಯಾಲಯ ಬಳ್ಳಾರಿ, ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಲು ಅರ್ಹರು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ ತಿಂಗಳಿಗೆ 15,000/- ರಿಂದ 2,50,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಸಂದರ್ಶನದ ವಿವರ:

ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಮೇ 4,2021 ರಿಂದ ಮೇ 11,2021ರ ವರೆಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಸಂಬಂಧಪಟ್ಟ ತಾಲೂಕಿನ ತಹಶೀಲ್ದಾರರ ಕಚೇರಿಯಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಮುಂದೆ ನೋಡಿ.

ಡಿಸಿ ಕಚೇರಿ ಬಳ್ಳಾರಿಯಲ್ಲಿ 1061 ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನ
For Quick Alerts
ALLOW NOTIFICATIONS  
For Daily Alerts

English summary
DC office ballari recruitment 2021 notification has been released for the recruitment of 1061 group D, nurse and various posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X