ಡಿಸಿ ಕಚೇರಿ ಚಿಕ್ಕಬಳ್ಳಾಪುರ ನೇಮಕಾತಿ: ಅಡ್ಮಿನಿಸ್ಟ್ರೇಟಿವ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಹಾಕಿ

ಡೆಪ್ಯುಟಿ ಕಮಿಷನರ್ ಆಫೀಸ್ ಚಿಕ್ಕಬಳ್ಳಾಪುರದಲ್ಲಿ ಖಾಲಿ ಇರುವ 1 ಅಡ್ಮಿನಿಸ್ಟ್ರೇಟಿವ್ ಆಫೀಸರ್ ಹುದ್ದೆಯನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://chikkaballapur.nic.in/en/ ನಲ್ಲಿ ಅಧಿಸೂಚನೆಯನ್ನು ಓದಿಕೊಂಡು ನಂತರ ಆಫ್‌ಲೈನ್ ಮೂಲಕ ಮಾರ್ಚ್ 1,2019 ರೊಳಗೆ ಕಚೇರಿಗೆ ಅರ್ಜಿಗಳನ್ನು ಸಲ್ಲಿಸಬಹುದು.

ಡಿಸಿ ಕಚೇರಿಯಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಅಡ್ಮಿನಿಸ್ಟ್ರೇಟಿವ್ ಆಫೀಸರ್
Organisation ಡೆಪ್ಯುಟಿ ಕಮಿಷನರ್ ಆಫೀಸ್
Educational Qualification ಪದವಿ
Job Location ಚಿಕ್ಕಬಳ್ಳಾಪುರ
Salary Scale ತಿಂಗಳಿಗೆ 45,000/-ರೂ
Application Start Date February 22, 2019
Application End Date March 1, 2019

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು

ವಯೋಮಿತಿ:

ಈ ಹುದ್ದೆಗಳಿಗೆ ಗರಿಷ್ಟ 65 ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 45,000/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳ ಬಗೆಗೆ ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ವಿವರಗಳನ್ನು ಭರ್ತಿ ಮಾಡುವುದರ ಜೊತೆಗೆ ಅಗತ್ಯ ದಾಖಲೆಗಳ ಪ್ರತಿಗಳನ್ನು ಲಗತ್ತಿಸಿ ಕಚೇರಿಯ ವಿಳಾಸಕ್ಕೆ ಮಾರ್ಚ್ 1,2019 ರೊಳಗೆ ಕಳುಹಿಸಬೇಕು.

ಕಚೇರಿಯ ವಿಳಾಸ:
ಸೀನಿಯರ್ ಜಿಯೋಲಜಿಸ್ಟ್ ಆಫೀಸ್,
ಡಿಪಾರ್ಟ್ಮೆಂಟ್ ಆಫ್ ಮೈನ್ಸ್ ಮತ್ತು ಜಿಯೋಲಜಿ,
ಜಿಲ್ಲಾಡಳಿತ ಭವನ, ಶಿಡ್ಲಘಟ್ಟ ರೋಟ್,
ಚಿಕ್ಕಬಳ್ಳಾಪುರ,
ಕರ್ನಾಟಕ.

ಈ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Deputy commissioner office chikkaballapur (DC Officer Chikkaballapur) recruitment notification has been released on official website for the recruitment of 1 administrative officer post. Interested candidates can apply through offline before 1st march 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+