DC Office Kalaburagi Recruitment 2022 : 7 ಸಮೀಕ್ಷೆ ಮೇಲ್ವಿಚಾರಕ ಮತ್ತು ಸಿಎಡಿ ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಜಿಲ್ಲಾಧಿಕಾರಿಗಳ ಕಾರ್ಯಾಲಯ ಕಲಬುರಗಿ ಜಿಲ್ಲೆಯಲ್ಲಿ 7 ಸಮೀಕ್ಷೆ ಮೇಲ್ವಿಚಾರಕ ಮತ್ತು ಸಿಎಡಿ ಆಪರೇಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಮೇ 24,2022 ರಿಂದ ಜೂನ್ 3,2022ರೊಳಗೆ ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

ಜಿಲ್ಲಾಧಿಕಾರಿಗಳ ಕಾರ್ಯಾಲಯ ಕಲಬುರಗಿಯಲ್ಲಿ ಉದ್ಯೋಗಾವಕಾಶ

DC Office Kalaburagi ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :

ಜಿಲ್ಲಾಧಿಕಾರಿಗಳ ಕಾರ್ಯಾಲಯ ಕಲಬುರಗಿ ಜಿಲ್ಲೆ ನೇಮಕಾತಿಯ ಸಮೀಕ್ಷೆ ಮೇಲ್ವಿಚಾರಕ ಮತ್ತು ಸಿಎಡಿ ಆಪರೇಟರ್ ಹುದ್ದೆಗಳಿಗೆ ಬಿ.ಇ, ಐಟಿಐ ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

DC Office Kalaburagi ನೇಮಕಾತಿ 2022 ವಯೋಮಿತಿ :

ಜಿಲ್ಲಾಧಿಕಾರಿಗಳ ಕಾರ್ಯಾಲಯ ಕಲಬುರಗಿ ಜಿಲ್ಲೆ ನೇಮಕಾತಿಯ ಸಮೀಕ್ಷೆ ಮೇಲ್ವಿಚಾರಕ ಮತ್ತು ಸಿಎಡಿ ಆಪರೇಟರ್ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

DC Office Kalaburagi ನೇಮಕಾತಿ 2022 ವೇತನದ ವಿವರ :

ಜಿಲ್ಲಾಧಿಕಾರಿಗಳ ಕಾರ್ಯಾಲಯ ಕಲಬುರಗಿ ಜಿಲ್ಲೆ ನೇಮಕಾತಿಯ ಸಮೀಕ್ಷೆ ಮೇಲ್ವಿಚಾರಕ ಮತ್ತು ಸಿಎಡಿ ಆಪರೇಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000/- ರಿಂದ 60,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಜಿಲ್ಲಾಧಿಕಾರಿಗಳ ಕಾರ್ಯಾಲಯ ಕಲಬುರಗಿಯಲ್ಲಿ ಉದ್ಯೋಗಾವಕಾಶ

DC Office Kalaburagi ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಜಿಲ್ಲಾಧಿಕಾರಿಗಳ ಕಾರ್ಯಾಲಯ ಕಲಬುರಗಿ ಜಿಲ್ಲೆ ನೇಮಕಾತಿಯ ಸಮೀಕ್ಷೆ ಮೇಲ್ವಿಚಾರಕ ಮತ್ತು ಸಿಎಡಿ ಆಪರೇಟರ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ವಿದ್ಯಾರ್ಹತೆ, ಅನುಭವ ಮತ್ತು ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

DC Office Kalaburagi ನೇಮಕಾತಿ 2022 ಅರ್ಜಿ ಶುಲ್ಕ :

ಜಿಲ್ಲಾಧಿಕಾರಿಗಳ ಕಾರ್ಯಾಲಯ ಕಲಬುರಗಿ ಜಿಲ್ಲೆ ನೇಮಕಾತಿಯ ಸಮೀಕ್ಷೆ ಮೇಲ್ವಿಚಾರಕ ಮತ್ತು ಸಿಎಡಿ ಆಪರೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

DC Office Kalaburagi ನೇಮಕಾತಿ 2022 ಅರ್ಜಿ ಸಲ್ಲಿಕೆ :

ಜಿಲ್ಲಾಧಿಕಾರಿಗಳ ಕಾರ್ಯಾಲಯ ಕಲಬುರಗಿ ಜಿಲ್ಲೆ ನೇಮಕಾತಿಯ ಸಮೀಕ್ಷೆ ಮೇಲ್ವಿಚಾರಕ ಮತ್ತು ಸಿಎಡಿ ಆಪರೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://kalaburagidudc.mrc.gov.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಮೇ 24,2022 ರಿಂದ ಜೂನ್ 3,2022ರ ಸಂಜೆ 5:30ರೊಳಗೆ ಕಚೇರಿಗೆ ಅರ್ಜಿಯನ್ನು ತಲುಪಿಸಬಹುದು.

ಕಚೇರಿ ವಿಳಾಸ :
Project Director, DUDC, Room No 11, 1st Floor, Minividhan Soudh, Main Road Kalaburagi - 585102, Karnataka.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
District collector office kalaburagi recruitment 2022 notification has been released for 7 survey supervisor and CAD operator Posts. Interested candidates can apply before June 3.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+