DCE Karnataka Recruitment 2021 : 14,106 ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕಾಲೇಜು ಶಿಕ್ಷಣ ಇಲಾಖೆ 2021-22ನೇ ಶೈಕ್ಷಣಿಕ ಸಾಲಿಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 14,106 ಅತಿಥಿ ಉಪನ್ಯಾಸಕ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.

ಕಾಲೇಜು ಶಿಕ್ಷಣ ಇಲಾಖೆಯಲ್ಲಿ 14,106 ಅತಿಥಿ ಉಪನ್ಯಾಸಕ ಹುದ್ದೆಗಳ ನೇಮಕಾತಿ ಅಧಿಸೂಚನೆ ರಿಲೀಸ್

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 1,3 ಮತ್ತು 5ನೇ ಸೆಮಿಸ್ಟರ್ ಅವಧಿಯ ಪದವಿ ಮತ್ತು ಸ್ನಾತಕೋತ್ತರ ಪದವಿ ತರಗತಿಗಳ ಹೆಚ್ಚುವರಿ ಬೋಧನಾ ಕಾರ್ಯಭಾರಕ್ಕನುಗುಣವಾಗಿ ಅವಶ್ಯವಿರುವ ಅತಿಥಿ ಉಪನ್ಯಾಸಕರನ್ನು ನೇಮಕಾತಿ ಮಾಡಲಾಗುತ್ತಿದೆ.

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಕರ್ನಾಟಕದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದಾಗಿದ್ದು, ಆನ್‌ಲೈನ್ ಅರ್ಜಿ ಪ್ರಕ್ರಿಯೆಯು ಅಕ್ಟೋಬರ್ 26,2021 ರಿಂದ ಪ್ರಾರಂಭವಾಗಿ ನವೆಂಬರ್ 26,2021ರಂದು ಕೊನೆಗೊಳ್ಳಲಿದೆ.

DCE ನೇಮಕಾತಿ 2021 ಅರ್ಹತೆ :

DCE ನೇಮಕಾತಿ 2021 ಅರ್ಹತೆ :

ಕಾಲೇಜು ಶಿಕ್ಷಣ ಇಲಾಖೆ (DCE) ನೇಮಕಾತಿಯ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಸ್ನಾತಕೋತ್ತರ ಪದವಿ, ಪಿ.ಹೆಚ್.ಡಿ, ಎನ್‌ಇಟಿ/ಕೆ-ಸೆಟ್/ಎಸ್‌ಎಲ್‌ಇಟಿ, ಎಂ.ಫಿಎಲ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಮಂಡಳಿ/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿದೆದದರಬೇಕು ಎಂದು ನೇಮಕಾತಿ ಅಧಿಸೂಚನೆ 2021ರಲ್ಲಿ ತಿಳಿಸಲಾಗಿದೆ.

DCE ನೇಮಕಾತಿ 2021 ವಯೋಮಿತಿ :

DCE ನೇಮಕಾತಿ 2021 ವಯೋಮಿತಿ :

ಕಾಲೇಜು ಶಿಕ್ಷಣ ಇಲಾಖೆ (DCE) ನೇಮಕಾತಿಯ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ನೇಮಕಾತಿಯ ನಿಯಮಾನುಸಾರ ವಯೋಮಿತಿಯನ್ನು ಹೊಂದಿರಬೇಕು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ- ಮತ್ತು ಓಬಿಸಿ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

DCE ನೇಮಕಾತಿ 2021 ವೇತನ :

DCE ನೇಮಕಾತಿ 2021 ವೇತನ :

ಕಾಲೇಜು ಶಿಕ್ಷಣ ಇಲಾಖೆ (DCE) ನೇಮಕಾತಿಯ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

 

DCE ನೇಮಕಾತಿ 2021 ಆಯ್ಕೆ ಪ್ರಕ್ರಿಯೆ:

DCE ನೇಮಕಾತಿ 2021 ಆಯ್ಕೆ ಪ್ರಕ್ರಿಯೆ:

ಕಾಲೇಜು ಶಿಕ್ಷಣ ಇಲಾಖೆ (DCE) ನೇಮಕಾತಿಯ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು. ತದನಂತರ ಮೆರಿಟ್ ಆಧಾರದ ಮೇಲೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

DCE ನೇಮಕಾತಿ 2021 ಅರ್ಜಿ ಶುಲ್ಕ :

DCE ನೇಮಕಾತಿ 2021 ಅರ್ಜಿ ಶುಲ್ಕ :

ಕಾಲೇಜು ಶಿಕ್ಷಣ ಇಲಾಖೆ (DCE) ನೇಮಕಾತಿಯ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಅರ್ಜಿ ಶುಲ್ಕದ ವಿವರ ತಿಳಿಯಲು ಅಧಿಸೂಚನೆಯನ್ನು ಓದಬಹುದು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ/ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

DCE ನೇಮಕಾತಿ 2021 ಅರ್ಜಿ ಸಲ್ಲಿಕೆ :

DCE ನೇಮಕಾತಿ 2021 ಅರ್ಜಿ ಸಲ್ಲಿಕೆ :

ಕಾಲೇಜು ಶಿಕ್ಷಣ ಇಲಾಖೆ (DCE) ನೇಮಕಾತಿಯ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://dce.karnataka.gov.in/# ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅಕ್ಟೋಬರ್ 26,2021 ರಿಂದ ನವೆಂಬರ್ 26,2021ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಹಾಕಬಹುದು.

ಕಾಲೇಜು ಶಿಕ್ಷಣ ಇಲಾಖೆ (DCE) ಅತಿಥಿ ಉಪನ್ಯಾಸಕ ಹುದ್ದೆಗಳ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
DCE karnataka recruitment 2021 notification has been released for 14,106 guest faculty posts. Interested candidates can apply through online before November 26.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+