DCLPS Dharwad Recruitment 2021: ಯೋಜನಾ ನಿರ್ದೇಶಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯಲ್ಲಿ ಯೋಜನಾ ನಿರ್ದೇಶಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಜ್ಯ ಬಾಲಕಾರ್ಮಿಕ ನಿರ್ಮೂಲನೆ ಕ್ರಿಯಾಯೋಜನೆಯಡಿ ಧಾರವಾಡ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯಲ್ಲಿ ಯೋಜನಾ ನಿರ್ದೇಶಕ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಲಾಗಿದೆ.

ಅರ್ಹತೆಗಳು:

ಸಮಾಜ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ/ಎಮ್‌.ಎಸ್.ಡಬ್ಲ್ಯೂ/ಅಭಿವೃದ್ಧಿ ಅಧ್ಯಯನ/ಲಾಭ ರಹಿತ ಸಂಸ್ಥೆಗಳ ನಿರ್ವಹಣಾ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು. ಕನ್ನಡ ಮತ್ತು ಇಂಗ್ಲೀಷ್ ಮಾತನಾಡುವ ಹಾಗೂ ಬರೆಯುವಲ್ಲಿ ಉತ್ತಮ ಕೌಶಲ್ಯ ಹೊಂದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರುವುದು ಅವಶ್ಯವಾಗಿರುತ್ತದೆ.

ವಯೋಮಿತಿ:

ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನ:

ಯೋಜನಾ ನಿರ್ದೇಶಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 19,965/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಸಲ್ಲಿಕೆ:

ಅರ್ಜಿಯನ್ನು ಸಲ್ಲಿಸಲು ನಿಗದಿತ ನಮೂನೆಗಳನ್ನು ಯೋಜನಾ ನಿರ್ದೇಶಕರು, ರಾಷ್ಟ್ರೀಯ ಬಾಲಕಾರ್ಮಿಕ ಯೋಜನಾ ಸಂಘ, ಜಿಲ್ಲಾಧಿಕಾರಿಗಳ ಕಾರ್ಯಾಲಯ, ಧಾರವಾಡ ಇವರಲ್ಲಿ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಏಪ್ರಿಲ್ 20,2021ರ ಸಂಜೆ 5 ಗಂಟೆಯೊಳಗಾಗಿ ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು, ರಾಷ್ಟ್ರೀಯ ಬಾಲಕಾರ್ಮಿಕ ಯೋಜನಾ ಸಂಘ, ಧಾರವಾಡ ಇವರಿಗೆ ತಲುಪಿಸಬೇಕು.

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
DCLPS dharwad recruitment 2021 notification has been released for project director posts. Apply before april 20.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X