ಡಿಡಿಎ ನೇಮಕಾತಿ 23 ಅಸಿಸ್ಟೆಂಟ್ ಎಕ್ಸಿಕ್ಯುಟಿವ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ದೆಹಲಿ ಡೆವಲಪ್ಮೆಂಟ್ ಅಥಾರಿಟಿ ನೇಮಕಾತಿ 23 ಅಸಿಸ್ಟೆಂಟ್ ಎಕ್ಸಿಕ್ಯುಟಿವ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ.ಆಸಕ್ತರು ಅಧಿಸೂಚನೆಯನ್ನು ಓದಿ ಅರ್ಜಿಯನ್ನು ಸಲ್ಲಿಸಬಹುದು.

ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ದೆಹಲಿ ಡೆವಲಪ್ಮೆಂಟ್ ಅಥಾರಿಟಿಯ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮೇ 9,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಡಿಡಿಎ ನೇಮಕಾತಿ  23 ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಅಸಿಸ್ಟೆಂಟ್ ಎಕ್ಸಿಕ್ಯುಟಿವ್ ಇಂಜಿನಿಯರ್
Organisation ದೆಹಲಿ ಡೆವಲಪ್ಮೆಂಟ್ ಅಥಾರಿಟಿ
Educational Qualification ಇಂಜಿನಿಯರಿಂಗ್‌ ಪದವಿ
Job Location ದೆಹಲಿ
Application Start Date April 10, 2019
Application End Date May 9, 2019

ಶೈಕ್ಷಣಿಕ ವಿದ್ಯಾರ್ಹತೆ:

ಅಸಿಸ್ಟೆಂಟ್ ಎಕ್ಸಿಕ್ಯುಟಿವ್ ಇಂಜಿನಿಯರ್ ಹುದ್ದೆಗಳಿಗೆ ಸಿವಿಲ್ ಇಂಜಿನಿಯರಿಂಗ್‌ ಮತ್ತು ಇಲೆಕ್ಟ್ರಿಕಲ್ /ಮೆಕ್ಯಾನಿಕಲ್ ನಲ್ಲಿ ಇಂಜಿನಿಯರಿಂಗ್‌ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ / ಸಂಸ್ಥೆ ಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಈ ಹುದ್ದೆಗಳಿಗೆ ಕನಿಷ್ಟ 21 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.ಪರಿಶಿಷ್ಟ ಜಾತಿ / ಪರಿಶಿಷ್ಟ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 500/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಮಾಜಿ ಸೈನಿಕ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುಂತಿರುವುದಿಲ್ಲ. ಅರ್ಜಿ ಶುಲ್ಕವನ್ನು ಮೇ 12,2019ರೊಳಗೆ ಪಾವತಿಸಲು ಅವಕಾಶವಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮೊದಲು ಅಧಿಕೃತ ವೆಬ್‌ಸೈ ಟ್‌ https://dda.org.in/ddaweb/index.aspx ಗೆ ಹೋಗಿ. ಅಧಿಸೂಚನೆಯನ್ನು ಓದಿದ ಬಳಿಕೆ ಹುದ್ದೆಗಳಿಗೆ ಕೇಳಲಾದ ಅರ್ಹತೆಯನ್ನು ಅಭ್ಯರ್ಥಿಗಳು ಹೊಂದಿದ್ದಲ್ಲಿ ಆನ್‌ಲೈನ್ ನಲ್ಲಿ ದೆಹಲಿ ಡೆವಲಪ್ಮೆಂಟ್ ಅಥಾರಿಟಿಯ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮೇ 9,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್ ಮೂಲಕ ಆರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
DDA recruitment notification has been released on official website for the recruitment of 23 assistant executive engineer posts.Interested candidates can apply through online beofre 9th may 2019
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+