ದೇನಾ ಬ್ಯಾಂಕ್ ನೇಮಕಾತಿ... ಎಫ್‌ಎಲ್‌ಸಿ ಕೌನ್ಸಿಲರ್ ಹುದ್ದೆಗೆ ಅರ್ಜಿ ಆಹ್ವಾನ

ದೇನಾ ಬ್ಯಾಂಕ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಎಫ್‌ಎಲ್‌ಸಿ ಕೌನ್ಸಿಲರ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ದೇನಾ ಬ್ಯಾಂಕ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಎಫ್‌ಎಲ್‌ಸಿ ಕೌನ್ಸಿಲರ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಜುಲೈ 16, 2018 ಕೊನೆಯ ದಿನಾಂಕ.

ದೇನಾ ಬ್ಯಾಂಕ್ ನೇಮಕಾತಿ... ಎಫ್‌ಎಲ್‌ಸಿ ಕೌನ್ಸಿಲರ್ ಹುದ್ದೆಗೆ ಅರ್ಜಿ ಆಹ್ವಾನ

<strong>ಬ್ಯಾಂಕ್ ಆಫ್ ಬರೋಡಾ ನೇಮಕಾತಿ... ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ</strong>ಬ್ಯಾಂಕ್ ಆಫ್ ಬರೋಡಾ ನೇಮಕಾತಿ... ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ

ದೇನಾ ಬ್ಯಾಂಕ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಎಫ್‌ಎಲ್‌ಸಿ ಕೌನ್ಸಿಲರ್ ಹುದ್ದೆ
Organisation ದೇನಾ ಬ್ಯಾಂಕ್
Educational Qualification ಯಾವುದೇ ಪದವಿ
Experience ತಿಳಿಸಿಲ್ಲ
Skills Required ಭಾಷೆ ಹಾಗೂ ಕಮ್ಯುನಿಕೇಶನ್ ಸ್ಕಿಲ್
Job Location ಗುಜರಾತ್
Industry ಬ್ಯಾಂಕಿಂಗ್
Application Start Date July 4, 2018
Application End Date August 16, 2018

<strong>ಇಂಡಿಯನ್ ಆರ್ಮಿಯಲ್ಲಿ ಖಾಲಿ ಹುದ್ದೆ ಖಾಲಿ... ಇಂದೇ ಅರ್ಜಿ ಸಲ್ಲಿಸಿ</strong>ಇಂಡಿಯನ್ ಆರ್ಮಿಯಲ್ಲಿ ಖಾಲಿ ಹುದ್ದೆ ಖಾಲಿ... ಇಂದೇ ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 2: ಹೋಮ್‌ ಪೇಜ್‌ನಲ್ಲಿ ಇರುವ ರಿಕ್ರ್ಯುಟ್ ಮೆಂಟ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: APPOITMENT OF FINANCIAL LITERACY COUNSELLOR ON CONTRACTUAL BASIS" FOR MEHSANA DISTRICT ( NORTH GUJARAT) ಬಳಿಕ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 4: ನೆಕ್ಸ್ಟ್ ಪೇಜ್‌ನಲ್ಲಿ ಇರುವ ಡೌನ್ಲೋಡ್ ಲಿಂಕ್ ಕ್ಲಿಕ್ ಮಾಡಿ
  • ಸ್ಟೆಪ್ 5: ಹುದ್ದೆಯ ಡೀಟೆಲ್ ಜಾಹೀರಾತು ಮೂಡುತ್ತದೆ ಗಮನವಿಟ್ಟು ಓದಿಕೊಳ್ಳಿ
  • ಸ್ಟೆಪ್ 6: ಪೇಜ್‌ನ ಕೆಳಭಾಗದಲ್ಲಿ ಇರುವ ಅರ್ಜಿ ಬಟನ್ ಕ್ಲಿಕ್ ಮಾಡಿ
  • ಸ್ಟೆಪ್ 7: ಅರ್ಜಿಯನ್ನ ಸೇವ್ ಮಾಡಿಟ್ಟುಕೊಂಡು ಪ್ರಿಂಟೌಟ್ ತೆಗೆದುಕೊಳ್ಳಿ
  • ಸ್ಟೆಪ್ 8: ಅರ್ಜಿಯಲ್ಲಿ ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ
  • ಸ್ಟೆಪ್ 9: ಅರ್ಜಿಯನ್ನ ದೇನಾ ಬ್ಯಾಂಕ್‌ಗೆ ಪೋಸ್ಟ್ ಮಾಡಿ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ... ಒಂಬುಡ್ಸ್ ಮ್ಯಾನ್ ಹುದ್ದೆಗೆ ಅರ್ಜಿ ಆಹ್ವಾನ!

ಅರ್ಜಿ ಕಳುಹಿಸಬೇಕಾದ ವಿಳಾಸ:

ಅರ್ಜಿ ಕವರ್ ಮೇಲೆ ಹುದ್ದೆಯ ಹೆಸರು ನಮೂದಿಸಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
The Zonal Manager,
Dena Bank, Zonal Office,
2nd Floor, Sriram Complex,
Radhanpur Highway,
Mehsana - 384002.
Ph. 02762-250926, 251003

For Quick Alerts
ALLOW NOTIFICATIONS  
For Daily Alerts

English summary
Dena Bank has released an employment notification calling out aspirants to apply for the post of FLC Counsellor. Those interested can check out the eligibility, salary scale, how to apply and the complete details of the government job here. Selected candidates can earn up to INR 20000 per month. The last date to apply for the government job is July 16, 2018
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X