ದೇನಾ ಬ್ಯಾಂಕ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಎಫ್ಎಲ್ಸಿ ಕೌನ್ಸಿಲರ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಜುಲೈ 16, 2018 ಕೊನೆಯ ದಿನಾಂಕ.
ಬ್ಯಾಂಕ್ ಆಫ್ ಬರೋಡಾ ನೇಮಕಾತಿ... ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ
ದೇನಾ ಬ್ಯಾಂಕ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:
CRITERIA | DETAILS |
Name Of The Posts | ಎಫ್ಎಲ್ಸಿ ಕೌನ್ಸಿಲರ್ ಹುದ್ದೆ |
Organisation | ದೇನಾ ಬ್ಯಾಂಕ್ |
Educational Qualification | ಯಾವುದೇ ಪದವಿ |
Experience | ತಿಳಿಸಿಲ್ಲ |
Skills Required | ಭಾಷೆ ಹಾಗೂ ಕಮ್ಯುನಿಕೇಶನ್ ಸ್ಕಿಲ್ |
Job Location | ಗುಜರಾತ್ |
Industry | ಬ್ಯಾಂಕಿಂಗ್ |
Application Start Date | July 4, 2018 |
Application End Date | August 16, 2018 |
ಇಂಡಿಯನ್ ಆರ್ಮಿಯಲ್ಲಿ ಖಾಲಿ ಹುದ್ದೆ ಖಾಲಿ... ಇಂದೇ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಕೆ ಹೇಗೆ:
ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ
- ಸ್ಟೆಪ್ 1: ದೇನಾ ಬ್ಯಾಂಕ್ ವೆಬ್ಸೈಟ್ ಗೆ ಲಾಗಿನ್ ಆಗಿ
- ಸ್ಟೆಪ್ 2: ಹೋಮ್ ಪೇಜ್ನಲ್ಲಿ ಇರುವ ರಿಕ್ರ್ಯುಟ್ ಮೆಂಟ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
- ಸ್ಟೆಪ್ 3: APPOITMENT OF FINANCIAL LITERACY COUNSELLOR ON CONTRACTUAL BASIS" FOR MEHSANA DISTRICT ( NORTH GUJARAT) ಬಳಿಕ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
- ಸ್ಟೆಪ್ 4: ನೆಕ್ಸ್ಟ್ ಪೇಜ್ನಲ್ಲಿ ಇರುವ ಡೌನ್ಲೋಡ್ ಲಿಂಕ್ ಕ್ಲಿಕ್ ಮಾಡಿ
- ಸ್ಟೆಪ್ 5: ಹುದ್ದೆಯ ಡೀಟೆಲ್ ಜಾಹೀರಾತು ಮೂಡುತ್ತದೆ ಗಮನವಿಟ್ಟು ಓದಿಕೊಳ್ಳಿ
- ಸ್ಟೆಪ್ 6: ಪೇಜ್ನ ಕೆಳಭಾಗದಲ್ಲಿ ಇರುವ ಅರ್ಜಿ ಬಟನ್ ಕ್ಲಿಕ್ ಮಾಡಿ
- ಸ್ಟೆಪ್ 7: ಅರ್ಜಿಯನ್ನ ಸೇವ್ ಮಾಡಿಟ್ಟುಕೊಂಡು ಪ್ರಿಂಟೌಟ್ ತೆಗೆದುಕೊಳ್ಳಿ
- ಸ್ಟೆಪ್ 8: ಅರ್ಜಿಯಲ್ಲಿ ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ
- ಸ್ಟೆಪ್ 9: ಅರ್ಜಿಯನ್ನ ದೇನಾ ಬ್ಯಾಂಕ್ಗೆ ಪೋಸ್ಟ್ ಮಾಡಿ
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ... ಒಂಬುಡ್ಸ್ ಮ್ಯಾನ್ ಹುದ್ದೆಗೆ ಅರ್ಜಿ ಆಹ್ವಾನ!
ಅರ್ಜಿ ಕಳುಹಿಸಬೇಕಾದ ವಿಳಾಸ:
ಅರ್ಜಿ ಕವರ್ ಮೇಲೆ ಹುದ್ದೆಯ ಹೆಸರು ನಮೂದಿಸಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
The Zonal Manager,
Dena Bank, Zonal Office,
2nd Floor, Sriram Complex,
Radhanpur Highway,
Mehsana - 384002.
Ph. 02762-250926, 251003
For Quick Alerts
For Daily Alerts