ದೇನಾ ಬ್ಯಾಂಕ್ ನೇಮಕಾತಿ... ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ

ದೇನಾ ಬ್ಯಾಂಕ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ

ದೇನಾ ಬ್ಯಾಂಕ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಬ್ಯುಸಿನೆಸ್ ಕರೆಸ್ಪೊಂಡೆಂಟ್ ಕೋ- ಆರ್ಡಿನೇಟರ್ ಮತ್ತು ಫೈನಾಂಶಿಯಲ್ ಲಿಟರೆಸಿ ಕೌನ್ಸಿಲರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಜೂನ್ 6, 2018 ಕೊನೆಯ ದಿನಾಂಕ.

ದೇನಾ ಬ್ಯಾಂಕ್ ನೇಮಕಾತಿ... ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ

ದೇನಾ ಬ್ಯಾಂಕ್ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್

ವರ್ಗ ಡೀಟೆಲ್ಸ್
ಹುದ್ದೆ ಹೆಸರು ಬ್ಯುಸಿನೆಸ್ ಕರೆಸ್ಪೊಂಡೆಂಟ್ ಕೋ- ಆರ್ಡಿನೇಟರ್ ಮತ್ತು ಫೈನಾಂಶಿಯಲ್ ಲಿಟರೆಸಿ ಕೌನ್ಸಿಲರ್
ಸಂಸ್ಥೆ ದೇನಾ ಬ್ಯಾಂಕ್
ಸ್ಥಳ ಗುಜರಾತ್
ವಿದ್ಯಾರ್ಹತೆ ಬ್ಯುಸಿನೆಸ್ ಕರೆಸ್ಪೊಂಡೆಂಟ್ ಕೋ- ಆರ್ಡಿನೇಟರ್ ಹುದ್ದೆಗೆ 10 ನೇ ತರಗತಿ ಹಾಗೂ ಫೈನಾಂಶಿಯಲ್ ಲಿಟರೆಸಿ ಕೌನ್ಸಿಲರ್ ಹುದ್ದೆಗೆ ಪದವಿ
ವಯೋಮಿತಿ ಬ್ಯುಸಿನೆಸ್ ಕರೆಸ್ಪೊಂಡೆಂಟ್ ಕೋ- ಆರ್ಡಿನೇಟರ್ ಹುದ್ದೆಗೆ 45 ವರ್ಷ ಹಾಗೂ ಫೈನಾಂಶಿಯಲ್ ಲಿಟರೆಸಿ ಕೌನ್ಸಿಲರ್ ಹುದ್ದೆಗೆ 65 ವರ್ಷ
ಕೌಶಲ್ಯ ಮ್ಯಾನೇಜ್‌ಮೆಂಟ್ ಸ್ಕಿಲ್
ವೇತನ ಶ್ರೇಣಿ ರೂ. 15000 ರಿಂದ ರೂ. 20000
ಇಂಡಸ್ಟ್ರಿ ಬ್ಯಾಂಕಿಂಗ್
ಅನುಭವ ತಿಳಿಸಿಲ್ಲ
ಅರ್ಜಿ ಸಲ್ಲಿಕೆಗೆ ಪ್ರಾರಂಭ ದಿನಾಂಕ ಮೇ 22, 2018
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಜೂನ್ 6, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 1: ದೇನಾ ಬ್ಯಾಂಕ್ ಆಫೀಶಿಯಲ್ ವೆಬ್‌ಸೈಟ್ ಗೆ ಲಾಗಿನ್ ಆಗಿ
  • ಸ್ಟೆಪ್ 2: ಹೋಂ ಪೇಜ್‌ನಲ್ಲಿ ಇರುವ RECRUITMENT ಟ್ಯಾಬ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: ಪರದೆ ಮೇಲೆ ಹುದ್ದೆಯ ಲಿಸ್ಟ್ ಮೂಡುತ್ತದೆ
  • ಸ್ಟೆಪ್ 4: ಹುದ್ದೆಗೆ ಸಂಬಂಧಪಟ್ಟ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 5: ಪರದೆ ಮೇಲೆ ಕಂಪ್ಲೀಟ್ ಸೂಚನೆ ಮೂಡುತ್ತದೆ ಗಮನವಿಟ್ಟು ಓದಿಕೊಳ್ಳಿ
  • ಸ್ಟೆಪ್ 6: ಸ್ಕ್ರೋಲ್ ಡೌನ್ ಮಾಡಿ ಅರ್ಜಿಯನ್ನ ಗುರುತಿಸಿಕೊಳ್ಳಿ
  • ಸ್ಟೆಪ್ 7: ಅರ್ಜಿಯನ್ನ ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್ ತೆಗೆದುಕೊಳ್ಳಿ
  • ಸ್ಟೆಪ್ 8: ಅರ್ಜಿಯಲ್ಲಿ ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ
  • ಸ್ಟೆಪ್ 9: ದೇನಾ ಬ್ಯಾಂಕ್‌ಗೆ ಅರ್ಜಿ ಪೋಸ್ಟ್ ಮಾಡಿ

ಅರ್ಜಿ ಪೋಸ್ಟ್ ಮಾಡಬೇಕಾದ ವಿಳಾಸ:
ಅರ್ಜಿಯ ಕವರ್ ಮೇಲೆ ಹುದ್ದೆಯ ಹೆಸರು ನಮೂದಿಸಿ ಬಳಿಕ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
The Zonal Manager,
Zonal Office - Dena Bank,
Opp. G K General Hospital,
Bhuj - 370001
.

More News  

For Quick Alerts
ALLOW NOTIFICATIONS  
For Daily Alerts

English summary
Dena Bank has released an employment notification calling out for aspirants to apply for the posts of Business Correspondent Co-ordinator and Financial Literacy Counselor. Those interested can check out the eligibility, salary scale, how to apply and the complete details of the government job here. Selected candidates can earn up to INR 20000. The last date to apply for the government job is June 6, 2018
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+