ಡಿಪಾರ್ಟ್ಮೆಂಟ್ ಆಫ್ ಬಯೋಟೆಕ್ನಾಲಜಿ ನೇಮಕಾತಿ 27 ಸೈಂಟಿಸ್ಟ್ ‘C’ ಹುದ್ದೆಗಳಿಗೆ ಅರ್ಜಿ ಆಹ್ವಾನ

ಡಿಪಾರ್ಟ್ಮೆಂಟ್ ಆಫ್ ಬಯೋಟೆಕ್ನಾಲಜಿ ನೇಮಕಾತಿ 27 ಸೈಂಟಿಸ್ಟ್ 'C' ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ http://www.dbtindia.nic.in/ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ನಲ್ಲಿ ಅಧಿಸೂಚನೆಯನ್ನು ಓದಿಕೊಂಡು ನಂತರ ಆನ್‌ಲೈನ್ ಮೂಲಕ ಫೆಬ್ರವರಿ 28,2019 ಅರ್ಜಿಯನ್ನು ಸಲ್ಲಿಸಬಹುದು.

ಡಿಪಾರ್ಟ್ಮೆಂಟ್ ಆಫ್ ಬಯೋಟೆಕ್ನಾಲಜಿಯಲ್ಲಿ   27 ಹುದ್ದೆಗಳಿಗೆ ಬೇಗ ಅರ್ಜಿ ಹಾಕಿ

CRITERIA DETAILS
Name Of The Posts ಸೈಂಟಿಸ್ಟ್ ‘C’ ಹುದ್ದೆಗಳು
Organisation ಡಿಪಾರ್ಟ್ಮೆಂಟ್ ಆಫ್ ಬಯೋಟೆಕ್ನಾಲಜಿ
Educational Qualification ಮಾಸ್ಟರ್ ಆಫ್ ಸೈನ್ಸ್ ಇನ್ ಲೈಫ್ ಸೈನ್ಸ್ಸಸ್ /ವೆಟರಿನರಿ ಸೈನ್ಸ್ ನಲ್ಲಿ ಪದವಿ / ಮೆಡಿಸಿನ್ ನಲ್ಲಿ ಪದವಿ ಮತ್ತು ಸರ್ಜರಿಯಲ್ಲಿ ಪದವಿ /ಇಂಜಿನಿಯರಿಂಗ್ ನಲ್ಲಿ ಪದವಿ / ಬಯೋಟೆಕ್ನಾಲಜಿಯಲ್ಲಿ ಟೆಕ್ನಾಲಜಿ ಪದವಿ
Job Location ಭಾರತದೆಲ್ಲೆಡೆ
Salary Scale 67,700/- ರಿಂದ 2,08,700/-ರೂ
Application Start Date January 26, 2019
Application End Date February 28, 2019

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾಸ್ಟರ್ ಆಫ್ ಸೈನ್ಸ್ ಇನ್ ಲೈಫ್ ಸೈನ್ಸ್ಸಸ್ ಅಥವಾ ವೆಟರಿನರಿ ಸೈನ್ಸ್ ನಲ್ಲಿ ಪದವಿ ಅಥವಾ ಮೆಡಿಸಿನ್ ನಲ್ಲಿ ಪದವಿ ಮತ್ತು ಸರ್ಜರಿಯಲ್ಲಿ ಪದವಿ ಅಥವಾ ಇಂಜಿನಿಯರಿಂಗ್ ನಲ್ಲಿ ಪದವಿ ಅಥವಾ ಬಯೋಟೆಕ್ನಾಲಜಿಯಲ್ಲಿ ಟೆಕ್ನಾಲಜಿ ಪದವಿಯನ್ನು ಮಾನ್ಯತೆ ಪಡೆದ ಸಂಸ್ಥೆ / ಬೋರ್ಡ್ ನಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ ಕೇಳಲಾಗಿರುವ ವಯೋಮಿತಿ ಮತ್ತು ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯಲ್ಲಿ ನೋಡಿ ತಿಳಿಯತಕ್ಕದ್ದು.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 67,700/- ರಿಂದ 2,08,700/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು ಈ ಬಗೆಗೆ ಅಧಿಸೂಚನೆಯಲ್ಲಿ ನೋಡಿ ತಿಳಿಯತಕ್ಕದ್ದು.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ
ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ http://www.dbtindia.nic.in/ ಗೆ ಹೋಗಿ.

ಸ್ಟೆಪ್ 2: ನಂತರ ಅಭ್ಯರ್ಥಿಗಳು Career Section ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಲ್ಲಿ ಕಾಣಿಸುವ "DBT Recruitment 20189 For Scientists 'C' Posts". ಹುದ್ದೆಗಳ ಮಾಹಿತಿ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4:ನಂತರ ಅರ್ಜಿಯನ್ನು ಭರ್ತಿ ಮಾಡಿ
ಸ್ಟೆಪ್ 5: ಅರ್ಜಿ ಶುಲ್ಕವನ್ನು ಪಾವತಿಸಿ
ಸ್ಟೆಪ್ 6: ಎಲ್ಲವೂ ಸಂಪೂರ್ಣಗೊಂಡ ನಂತರ Submit Button ಮೇಲೆ ಕ್ಲಿಕ್ ಮಾಡಿ
ಅಭ್ಯರ್ಥಿಯು ಅರ್ಜಿಯನ್ನು ಸೇವ್ ಮಾಡಿ ನಂತರ ಪ್ರಿಂಟೌಟ್ ಅನ್ನು ತೆಗೆದುಕೊಳ್ಳಿ.

ಈ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Department of Biotechnology jobs recruitment notification has been released on official website for the recruitment of 27 Scientists ‘C’ posts. Interested candidates can apply for this posts through online before 28th february 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X