ಆಯುಷ್ ನಿರ್ದೇಶನಾಲಯ ನೇಮಕಾತಿಯ ಪ್ರಕಟಣೆ ಹೊರಡಿಸಿದೆ. ಹೊಳೆಸರಸೀಪುರ, ಚನ್ನರಾಯಪಟ್ಟಣ, ಅರಕಲಗೂಡು, ಹಾಸನ ಗಳಲ್ಲಿನ ಆಯುಷ್ ಆಸ್ಪತ್ರೆಗಳಿಗೆ ತಜ್ಞ ವೈದ್ಯರು, ಅರೆ ವೈದ್ಯಕೀಯ ಸಿಬ್ಬಂದಿ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಅಕ್ಟೋಬರ್ 10 ಕೊನೆಯ ದಿನಾಂಕ.

ಆಯುಷ್ ನಿರ್ದೇಶನಾಲಯ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:
| CRITERIA | DETAILS |
| Name Of The Posts | ತಜ್ಞ ವೈದ್ಯರು ಆರ್ಯುವೇದ, ತಜ್ಞ ವೈದ್ಯರು ಯುನಾನಿ, ಔಷಧ ವಿತರಕರು, ಮಸಾಜಿಸ್ಟ್, ಕ್ಷಾರಸೂತ್ರ ಅಟೆಂಡೆಂಟ್, ಸ್ತ್ರೀ ರೋಗ ಅಟೆಂಡೆಂಟ್ |
| Organisation | ಆಯುಷ್ ನಿರ್ದೇಶನಾಲಯ |
| Educational Qualification | ಹುದ್ದೆಗೆ ಸಂಬಂಧಪಟ್ಟ ಫೀಲ್ಡ್ ನಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ |
| Experience | ನೋಟಿಫಿಕೇಶನ್ ಚೆಕ್ ಮಾಡಿಕೊಳ್ಳಿ |
| Job Location | ಹೊಳೆಸರಸೀಪುರ, ಚನ್ನರಾಯಪಟ್ಟಣ, ಅರಕಲಗೂಡು, ಹಾಸನ |
| Industry | ಮೆಡಿಸನ್ |
| Application End Date | October 10, 2018 |
ಅರ್ಜಿ ಸಲ್ಲಿಕೆ ಹೇಗೆ:
ಈ ಕೆಳಗಿನ ಸ್ಟೆಪ್ಸ್ ಫಾಲೋ ಮಾಡುವುದರ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ
ಸ್ಟೆಪ್ 1
ಹಾಸನ ಜಿಲ್ಲೆ ಆಫೀಶಿಯಲ್ ವೆಬ್‌ಸೈಟ್‌ಗೆ ಲಾಗಿನ್ ಆಗಿ
ಸ್ಟೆಪ್ 2
ಹೋಮ್‌ಪೇಜ್‌ನ ಬಲಭಾಗದಲ್ಲಿ ಇರುವ ನೋಟಿಸ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ ರಿಕ್ರ್ಯುಟ್ ಮೆಂಟ್ ಬಟನ್ ಕ್ಲಿಕ್ ಮಾಡಿ
ಸ್ಟೆಪ್ 3
ಹುದ್ದೆಯ ಲಿಸ್ಟ್ ಮೂಡುತ್ತದೆ
ಸ್ಟೆಪ್ 4
ಡೌನ್‌ಲೋಡ್ ಕ್ಲಿಕ್ ಮಾಡಿ ನೋಟಿಫಿಕೇಶನ್ ತೆರೆದುಕೊಳ್ಳುತ್ತದೆ
ಸ್ಟೆಪ್ 5
ಗಮನವಿಟ್ಟು ನೋಟಿಫಿಕೇಶನ್ ಓದಿಕೊಳ್ಳಿ
ಸ್ಟೆಪ್ 6
ಮತ್ತೆ ಬ್ಯಾಕ್ ಬಟನ್ ಪ್ರೇಸ್ ಮಾಡಿ ಅರ್ಜಿ ಬಟನ್ ಕ್ಲಿಕ್ ಮಾಡಿ
ಸ್ಟೆಪ್ 7
ಅರ್ಜಿ ತೆರೆದುಕೊಳ್ಳುತ್ತದೆ
- ಸ್ಟೆಪ್ 8: ಅರ್ಜಿಯ ಪ್ರಿಂಟೌಟ್ ತೆಗೆದು, ಭರ್ತಿ ಮಾಡಿ ಈ ಕೆಳಗಿನ ವಿಳಾಸಕ್ಕೆ ಕೊನೆಯ ದಿನಾಂಕ ಮುನ್ನ ಪೋಸ್ಟ್ ಮಾಡಿ
ಅರ್ಜಿ ಕಳುಹಿಸಬೇಕಾಗಿರುವ ವಿಳಾಸ:
Most Read: ಇಎಸ್ಐಸಿ ನೇಮಕಾತಿ 2018: 46 ಸೀನಿಯರ್ ವೈದ್ಯರ ಹುದ್ದೆಗೆ ಅರ್ಜಿ ಆಹ್ವಾನ
ಅರ್ಜಿ ಕವರ್ ಮೇಲೆ ಹುದ್ದೆ ಹೆಸರು ನಮೂದಿಸಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
ಜಿಲ್ಲಾ ಆಯುಷ್ ಅಧಿಕಾರಿಗಳ ಕಚೇರಿ
ಹಾಸನ
ಹುದ್ದೆಯ ಕುರಿತ್ತಂತೆ ಕಂಪ್ಲೀಟ್ ಮಾಹಿತಿಗೆ ಈ ಪಿಡಿಎಫ್ ಫೈಲ್ ಮೇಲೆ ಕ್ಲಿಕ್ ಮಾಡಿ


Click it and Unblock the Notifications











