ಸಾರ್ವಜನಿಕ ಶಿಕ್ಷಣ ಇಲಾಖೆ ನೇಮಕಾತಿ: 22,150 ಅತಿಥಿ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ

ಸಾರ್ವಜನಿಕ ಶಿಕ್ಷಣ ಇಲಾಖೆ ನೇಮಕಾತಿ 22,150 ಅತಿಥಿ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಆಸಕ್ತರು ಆಗಸ್ಟ್ 30,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ  22,150  ಅತಿಥಿ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಅತಿಥಿ ಶಿಕ್ಷಕರು
Organisation ಸಾರ್ವಜನಿಕ ಶಿಕ್ಷಣ ಇಲಾಖೆ
Educational Qualification ಹುದ್ದೆಗಳಿಗನುಸಾರ ವಿದ್ಯಾರ್ಹತೆ
Job Location ಕರ್ನಾಟಕ
Salary Scale ತಿಂಗಳಿಗೆ 7,500 ರೂ

ಶೈಕ್ಷಣಿಕ ವಿದ್ಯಾರ್ಹತೆ:

ಹುದ್ದೆಗಳಿಗನುಸಾರ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 7,500 ರೂ ವೇತನವನ್ನು ನೀಡಲಾಗುವುದು

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಅರ್ಹ ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಸಂಪೂರ್ಣ ಮಾಹಿತಿಯನ್ನು ಓದಿದ ನಂತರ ಅಧಿಕೃತ ವೆಬ್‌ಸೈಟ್‌ http://www.schooleducation.kar.nic.in/index.html ನಿಂದ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಆಗಸ್ಟ್ 30,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು ಹಾಗೂ ಅಭ್ಯರ್ಥಿಗಳು ಅರ್ಜಿಯ ಸ್ಕ್ಯಾನ್ಡ್ ಪ್ರತಿಯನ್ನು [email protected] ಮೇಲ್ ವಿಳಾಸಕ್ಕೆ ಕಳುಹಿಸುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಈ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

More News  

For Quick Alerts
ALLOW NOTIFICATIONS  
For Daily Alerts

English summary
department of public education karnataka recruitment 2019 notification has been released on official website for the recruitment of 22,150 guest teacher posts
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+