DFCCIL Recruitment 2021: 1072 ಎಕ್ಸಿಕ್ಯುಟಿವ್ ಮತ್ತು ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಡೆಡಿಕೇಟೆಡ್ ಫ್ರೈಟ್ ಕಾರಿಡಾರ್ ಕಾರ್ಪೊರೇಶನ್ ಆಫ್ ಇಂಡಿಯಾ ಲಿಮಿಟೆಡ್ (ಡಿಎಫ್‌ಸಿಸಿಐಎಲ್) 1072 ಎಕ್ಸಿಕ್ಯುಟಿವ್ ಮತ್ತು ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಜುಲೈ 23ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಡಿಎಫ್‌ಸಿಸಿಐಎಲ್ ನೇಮಕಾತಿಯ 1072 ಹುದ್ದೆಗಳಿಗೆ ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ

ಹುದ್ದೆಗಳ ವಿವರ:

ಎಕ್ಸಿಕ್ಯುಟಿವ್ - 442 ಹುದ್ದೆಗಳು
ಜ್ಯೂನಿಯರ್ ಎಕ್ಸಿಕ್ಯುಟಿವ್ - 519 ಹುದ್ದೆಗಳು
ಜ್ಯೂನಿಯರ್ ಮ್ಯಾನೇಜರ್ - 113 ಹುದ್ದೆಗಳು

ವಿದ್ಯಾರ್ಹತೆ:

ಡಿಪ್ಲೋಮಾ, ಪದವಿ, 10ನೇ ತರಗತಿ, ಎಂಬಿಎ/ಪಿಜಿಡಿಬಿಎ/ಪಿಜಿಡಿಎಂ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಕನಿಷ್ಟ 18 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಆಯ್ಕೆಯಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 30,000/- ರಿಂದ 1,20,000/-ರೂ, ಜ್ಯೂನಿಯರ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/- ರಿಂದ 68,000/-ರೂ ಮತ್ತು ಜ್ಯೂನಿಯರ್ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000/- ರಿಂದ 1,60,000/- ರೂ ಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ, ಸಂದರ್ಶನ ಮತ್ತು ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಜ್ಯೂನಿಯರ್ ಮ್ಯಾನೇಜರ್ ಹುದ್ದೆಗಳಿಗೆ 1,000/-ರೂ, ಎಕ್ಸಿಕ್ಯುಟಿವ್ (ಯುಆರ್/ಓಬಿಸಿ/ಎನ್‌ಸಿಎಲ್/ಆರ್ಥಿಕವಾಗಿ ಹಿಂದುಳಿದ) ಅಭ್ಯರ್ಥಿಗಳು 900/-ರೂ, ಜ್ಯೂನಿಯರ್ ಎಕ್ಸಿಕ್ಯುಟಿವ್ (ಯುಆರ್‌/ಓಬಿಸಿ/ಎನ್‌ಸಿಎಲ್/ಆರ್ಥಿಕವಾಗಿ ಹಿಂದುಳಿದ) ಅಭ್ಯರ್ಥಿಗಳು 700/-ರೂ ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಪಾವತಿಸಬೇಕಿರುತ್ತದೆ. ಪ.ಜಾ/ಪ.ಪಂ/ಅಂಗವಿಕಲ/ಮಾಜಿ ಸೈನಿಕ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://dfccil.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜುಲೈ 23,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
DFCCIL extended application date to july 23 for 1072 executive and manager posts. Interested candidates can apply through online before july 23.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+