DFCCIL Recruitment 2021: 1099 ಜ್ಯೂನಿಯರ್ ಮ್ಯಾನೇಜರ್ ಮತ್ತು ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಡೆಡಿಕೇಟೆಡ್ ಫ್ರೈಟ್ ಕಾರಿಡಾರ್ ಕಾರ್ಪೋರೇಶನ್ ಆಫ್ ಇಂಡಿಯಾ (ಡಿಎಫ್‌ಸಿಸಿಐಎಲ್) 1099 ಜ್ಯೂನಿಯರ್ ಮ್ಯಾನೇಜರ್ ಮತ್ತು ಎಕ್ಸಿಕ್ಯುಟಿವ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಏಪ್ರಿಲ್ 15,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಡಿಎಫ್‌ಸಿಸಿಐಎಲ್ ನಲ್ಲಿ ಉದ್ಯೋಗಾವಕಾಶ...ಏ.15ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಜ್ಯೂನಿಯರ್ ಮ್ಯಾನೇಜರ್ ಮತ್ತು ಎಕ್ಸಿಕ್ಯುಟಿವ್ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಏಪ್ರಿಲ್ 15,2021ರ ಅನ್ವಯ ಗರಿಷ್ಟ 55 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನ:

ಜ್ಯೂನಿಯರ್ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000/- ರಿಂದ 1,60,000/-ರೂ ಮತ್ತು ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/- ರಿಂದ 1,20,000/-ರೂ ಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://dfccil.com/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿ ವಿಳಾಸಕ್ಕೆ ಏಪ್ರಿಲ್ 15,2021ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
DFCCIL recruitment 2021 notification has been released for 1099 junior manager and executive posts. Interested candidates can apply before April 15.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+