DFCCIL Recruitment 2022 : 40 ಸೀನಿಯರ್ ಎಕ್ಸಿಕ್ಯುಟಿವ್/ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಡೆಡಿಕೇಟೆಡ್ ಫ್ರೈಟ್ ಕಾರಿಡಾರ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಟೆಡ್ ನಲ್ಲಿ 40 ಸೀನಿಯರ್ ಎಕ್ಸಿಕ್ಯುಟಿವ್/ಎಕ್ಸಿಕ್ಯುಟಿವ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಮೂಲಕ ಮೇ 20,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಡೆಡಿಕೇಟೆಡ್ ಫ್ರೈಟ್ ಕಾರಿಡಾರ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ 40 ಹುದ್ದೆಗಳಿಗೆ ಅರ್ಜಿ ಆಹ್ವಾನ

DFCCIL ನೇಮಕಾತಿ 2022 ವಿದ್ಯಾರ್ಹತೆ :

ಡೆಡಿಕೇಟೆಡ್ ಫ್ರೈಟ್ ಕಾರಿಡಾರ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಟೆಡ್ ನೇಮಕಾತಿಯ ಸೀನಿಯರ್ ಎಕ್ಸಿಕ್ಯುಟಿವ್/ಎಕ್ಸಿಕ್ಯುಟಿವ್ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಆದ್ಯತೆಯನ್ನು ನೀಡಲಾಗುವುದು.

DFCCIL ನೇಮಕಾತಿ 2022 ವಯೋಮಿತಿ :

ಡೆಡಿಕೇಟೆಡ್ ಫ್ರೈಟ್ ಕಾರಿಡಾರ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಟೆಡ್ ನೇಮಕಾತಿಯ ಸೀನಿಯರ್ ಎಕ್ಸಿಕ್ಯುಟಿವ್/ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಡೆಡಿಕೇಟೆಡ್ ಫ್ರೈಟ್ ಕಾರಿಡಾರ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ 40 ಹುದ್ದೆಗಳಿಗೆ ಅರ್ಜಿ ಆಹ್ವಾನ

DFCCIL ನೇಮಕಾತಿ 2022 ವೇತನ :

ಡೆಡಿಕೇಟೆಡ್ ಫ್ರೈಟ್ ಕಾರಿಡಾರ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಟೆಡ್ ನೇಮಕಾತಿಯ ಸೀನಿಯರ್ ಎಕ್ಸಿಕ್ಯುಟಿವ್/ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 29,000/- ರಿಂದ 1,20,200/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

DFCCIL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಡೆಡಿಕೇಟೆಡ್ ಫ್ರೈಟ್ ಕಾರಿಡಾರ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಟೆಡ್ ನೇಮಕಾತಿಯ ಸೀನಿಯರ್ ಎಕ್ಸಿಕ್ಯುಟಿವ್/ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಡೆಡಿಕೇಟೆಡ್ ಫ್ರೈಟ್ ಕಾರಿಡಾರ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ 40 ಹುದ್ದೆಗಳಿಗೆ ಅರ್ಜಿ ಆಹ್ವಾನ

DFCCIL ನೇಮಕಾತಿ 2022 ಅರ್ಜಿ ಶುಲ್ಕ :

ಡೆಡಿಕೇಟೆಡ್ ಫ್ರೈಟ್ ಕಾರಿಡಾರ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಟೆಡ್ ನೇಮಕಾತಿಯ ಸೀನಿಯರ್ ಎಕ್ಸಿಕ್ಯುಟಿವ್/ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

DFCCIL ನೇಮಕಾತಿ 2022 ಅರ್ಜಿ ಸಲ್ಲಿಕೆ :

ಡೆಡಿಕೇಟೆಡ್ ಫ್ರೈಟ್ ಕಾರಿಡಾರ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಟೆಡ್ ನೇಮಕಾತಿಯ ಸೀನಿಯರ್ ಎಕ್ಸಿಕ್ಯುಟಿವ್/ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ http://dfccil.com/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿ ವಿಳಾಸಕ್ಕೆ ಮೇ 5,2022 ರಿಂದ ಮೇ 20,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಕಚೇರಿ ವಿಳಾಸ:
Dipak Kumar, Manager (HR), Addl General Manager (HR), DFCCIL, Supreme Court Metro Station Building, 5th Floor, New Delhi-110001.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
DFCCIL recruitment 2022 notification has been released for 40 Sr. executive/executive posts. Interested candidates can apply before May 20.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X