DGCA Recruitment 2020: 35 ಫ್ಲೈಟ್ ಆಪರೇಷನ್ಸ್ ಇನ್‌ ಸ್ಪೆಕ್ಟರ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಡೈರೆಕ್ಟೊರೇಟ್ ಜನರಲ್ ಆಫ್ ಸಿವಿಲ್ ಏವಿಯೇಷನ್ (ಡಿಜಿಸಿಎ) 35 ಫ್ಲೈಟ್ ಆಪರೇಷನ್ಸ್ ಇನ್‌ ಸ್ಪೆಕ್ಟರ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಲು ಮುಂದೆ ಓದಿ.

ಡೈರೆಕ್ಟೊರೇಟ್ ಜನರಲ್ ಆಫ್ ಸಿವಿಲ್ ಏವಿಯೇಷನ್ (ಡಿಜಿಸಿಎ) ನಲ್ಲಿ ಉದ್ಯೋಗಾವಕಾಶ..ನ.20ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಗ್ರಾಜುಯೇಶನ್, ಸ್ನಾತಕೋತ್ತರ ಪದವಿ ಮತ್ತು ಗ್ರಾಜುಯೇಷನ್ ಇನ್ ಸೈನ್ಸ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ವಯೋಮಿತಿ:

ಗರಿಷ್ಟ 58 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪ.ಜಾ/ಪ.ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://dgca.gov.in/digigov-portal/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 16,2020ರ ಮಧ್ಯಾಹ್ನ 3 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಆನ್‌ಲೈನ್ ಅರ್ಜಿ ಸಲ್ಲಿಸಿದ ಬಳಿಕ ಅರ್ಜಿಯ ಪ್ರತಿಯನ್ನು ತೆಗೆದುಕೊಂಡು ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ನವೆಂಬರ್ 20,2020ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
Recruitment Section,
A Block, Directorate General of civil aviation,
opposite safdarjung airport,
new delhi-110003.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
DGCA recruitment 2020 notification released for 35 flight operations inspector posts. Interested candidates can apply before November 20.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+