DGCA Recruitment 2022 : 8 ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ

ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA)ದಲ್ಲಿ 8 ಸಲಹೆಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಜುಲೈ 29,2022 ರಿಂದ ಆಗಸ್ಟ್ 12,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯದಲ್ಲಿ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ

DGCA ನೇಮಕಾತಿ 2022 ವಿದ್ಯಾರ್ಹತೆ :

ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ನೇಮಕಾತಿಯ ಸಲಹೆಗಾರ ಹುದ್ದೆಗಳಿಗೆ ಪದವಿ, ಇಂಜಿನಿಯರಿಂಗ್ ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಆದ್ಯತೆಯನ್ನು ನೀಡಲಾಗುವುದು.

DGCA ನೇಮಕಾತಿ 2022 ವಯೋಮಿತಿ :

ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ನೇಮಕಾತಿಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಜುಲೈ 29,2022ರ ಅನ್ವಯ ಗರಿಷ್ಟ 63 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

DGCA ನೇಮಕಾತಿ 2022 ವೇತನ :

ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ನೇಮಕಾತಿಯ ಸಲಹೆಗಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 3,78,100/- ರಿಂದ 7,15,100/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯದಲ್ಲಿ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ

DGCA ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ನೇಮಕಾತಿಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

DGCA ನೇಮಕಾತಿ 2022 ಅರ್ಜಿ ಶುಲ್ಕ :

ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ನೇಮಕಾತಿಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

DGCA ನೇಮಕಾತಿ 2022 ಅರ್ಜಿ ಸಲ್ಲಿಕೆ :

ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ನೇಮಕಾತಿಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ http://dgca.nic.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಜುಲೈ 29,2022 ರಿಂದ ಆಗಸ್ಟ್ 12,2022ರೊಳಗೆ ಅರ್ಜಿಯನ್ನು ಹಾಕಬಹುದು. ಆನ್‌ಲೈನ್ ಅರ್ಜಿ ಸಲ್ಲಿಸಿದ ಬಳಿಕ ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಕಚೇರಿ ವಿಳಾಸಕ್ಕೆ ಆಗಸ್ಟ್ 18,2022ರೊಳಗೆ ಅರ್ಜಿಯನ್ನು ಕಚೇರಿಗೆ ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ :

Recruitment Section, A Block, Directorate General of Civil Aviation, Opposite Safdarjung Airport, New Delhi-110003

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
DGCA recruitment 2022 notification has been released for 8 consultant posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+