ಧಾರವಾಡ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನೇಮಕಾತಿ

ಧಾರವಾಡ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಒಟ್ಟು 19 ಹುದ್ದೆಗಳನ್ನು ನೇಮಕ ಮಾಡಿಕೊಳ್ಳುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನವೆಂಬರ್ 08 ರೊಳಗೆ ಅರ್ಜಿಗಳನ್ನು ಸಲ್ಲಿಸತಕ್ಕದ್ದು.

ಧಾರವಾಡ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಖಾಲಿ ಇರುವ ಜವಾನರ (Peon) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್-ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಒಟ್ಟು 19 ಹುದ್ದೆಗಳನ್ನು ನೇಮಕ ಮಾಡಿಕೊಳ್ಳುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನವೆಂಬರ್ 08 ರೊಳಗೆ ಅರ್ಜಿಗಳನ್ನು ಸಲ್ಲಿಸತಕ್ಕದ್ದು.

ಜವಾನ ಹುದ್ದೆಗಳ ನೇಮಕಾತಿ

ಹುದ್ದೆಯ ವಿವರ

ಜವಾನ-19 ಹುದ್ದೆಗಳು

ವೇತನ ಶ್ರೇಣಿ:ರೂ.9600-14550/-

ವಿದ್ಯಾರ್ಹತೆ

  • 7ನೇ ತರಗತಿ ತೇರ್ಗಡೆ ಹೊಂದಿರಬೇಕು
  • ಕನ್ನಡದಲ್ಲಿ ಓದಲು ಹಾಗೂ ಬರೆಯಲು ತಿಳಿದಿರಬೇಕು

ವಯೋಮಿತಿ

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ (ಒಬಿಸಿ ಅಭ್ಯರ್ಥಿಗಳಿಗೆ 38, ಎಸ್.ಸಿ/ಎಸ್.ಟಿ/ಪ್ರ-1 ರ ಅಭ್ಯರ್ಥಿಗಳಿಗೆ 40 ವರ್ಷ)

ಅರ್ಜಿ ಸಲ್ಲಿಕೆ

ಅರ್ಜಿಗಳನ್ನು ಮೂಲಕ ಆನ್-ಲೈನ್ ನಲ್ಲಿ ಸಲ್ಲಿಸತಕ್ಕದ್ದು. ಆನ್-ಲೈನ್ ಹೊರತುಪಡಿಸಿ, ಖುದ್ದಾಗಿ, ಅಂಚೆ ಮೂಲಕ ಅಥವಾ ಇನ್ಯಾವುದೇ ರೀತಿಯಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಅರ್ಜಿ ಶುಲ್ಕ

  • ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.200/-
  • ಎಸ್.ಸಿ/ಎಸ್.ಟಿ/ಪ್ರ-1/ಅಂಗವಿಕಲ ಅಭ್ಯರ್ಥಿಗಳಿಗೆ ರೂ.100/-

ಶುಲ್ಕವನ್ನು ಆನ್-ಲೈನ್ ಮೂಲಕ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ State Bank Collect ಮೂಲಕ online payment through net banking / credit card / debit card/ Challan download ಸೌಲಭ್ಯದ ಮೂಲಕ ಪಾವತಿಸತಕ್ಕದ್ದು.

ಆಯ್ಕೆ ವಿಧಾನ

ನಿಗದಿಪಡಿಸಿದ ವಿದ್ಯಾರ್ಹತೆಯ ಪರೀಕ್ಷೆಯಲ್ಲಿ ಗಳಿಸಿದ ಒಟ್ಟು ಅಂಕಗಳ ಶೇಕಡವಾರುವಿನಲ್ಲಿ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು.

  • ಸಂದರ್ಶನವು ಹತ್ತು ಅಂಕಗಳನ್ನು ಒಳಗೊಂಡಿರುತ್ತದೆ.
  • ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುವುದು.

ಪ್ರಮುಖ ದಿನಾಂಕಗಳು

  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08-11-2017
  • ಶುಲ್ಕವನ್ನು ಚಲನ್ ಮೂಲಕ ಪಾವತಿಸಲು ಕೊನೆಯ ದಿನಾಂಕ: 10-11-2017

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Dharawad District and sessions courts invites online application to recruit 19 peons. Interested candidates should apply before November 08
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X