Dharwad District Hospital Recruitment 2021: 80 ಶುಶ್ರೂಷಕರು ಮತ್ತು ವಿವಿಧ ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನ

ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ 80 ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನ

ಧಾರವಾಡ ಜಿಲ್ಲಾ ಆಸ್ಪತ್ರೆಗೆ ಕೋವಿಡ್ ಎರಡನೇ ಅಲೆಯ ನಿಯಂತ್ರಣಕ್ಕಾಗಿ ಅರೆವೈದ್ಯಕೀಯ ಹಾಗೂ ಇತರೆ ವೃಂದದ 80 ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಹುದ್ದೆಗಳ ವಿವರ:

ಶುಶ್ರೂಷಕರು - 30 ಹುದ್ದೆಗಳು
ಫಾರ್ಮಾಸಿಸ್ಟ್ - 3 ಹುದ್ದೆ
ಡಿ ವರ್ಗ ನೌಕರರು - 30 ಹುದ್ದೆಗಳು
ಭದ್ರತಾ ಸಿಬ್ಬಂದಿ - 15 ಹುದ್ದೆಗಳು
ಕಂಪ್ಯೂಟರ್ ಆಪರೇಟರ್ - 2 ಹುದ್ದೆಗಳು
ಒಟ್ಟು 80 ಹುದ್ದೆಗಳು

ವಯೋಮಿತಿ:

ಕನಿಷ್ಟ 18 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಸಂದರ್ಶನ ವಿವರ:

ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಮೇ 4 ಮತ್ತು ಮೇ 5,2021ರಂದು ಬೆಳಿಗ್ಗೆ 11 ಗಂಟೆಯಿಂದ ಸಾಯಂಕಾಲ 4:30 ಗಂಟೆಯವರೆಗೆ ಧಾರವಾಡ ಜಿಲ್ಲಾ ಆಸ್ಪತ್ರೆಯ ಸಭಾಭವನದಲ್ಲಿ ನಡೆಸಲಾಗುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಮುಂದೆ ನೋಡಿ.

ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ 80 ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನ

More News  

For Quick Alerts
ALLOW NOTIFICATIONS  
For Daily Alerts

English summary
Dharwad district hospital recruitment 2021 notification has been released for 80 nurse and various posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+