DHFW Department Chikkaballapura Recruitment 2021: 25 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 25 ಹುದ್ದೆಗಳ ನೇಮಕಾತಿ

ಚಿಕ್ಕಬಳ್ಳಾಪುರ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 2020-21ನೇ ಸಾಲಿನಲ್ಲಿ ವೈದ್ಯರು ಮತ್ತು ವೈದ್ಯೇತರ ಸಿಬ್ಬಂದಿಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಮೇ 15ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ:

ಡಿಜಿಓ/ಡಿಎನ್‌ಬಿ/ಎಂಡಿ, ಡಿಎ/ಎಂಡಿ, ಎಂಬಿಬಿಎಎಸ್, ಬಿಎಎಂಎಸ್, ಎಸ್‌ಎಸ್‌ಎಲ್‌ಸಿ, ಜಿಎನ್‌ಎಂ ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ಗರಿಷ್ಟ 70 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನ:

ಹುದ್ದೆಗಳಿಗನುಸಾರ ತಿಂಗಳಿಗೆ 11,500/- ರಿಂದ 1,10,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಮೇ 17,2021ರಂದು ಹಾಗೂ ಮೇ 18,2021ರಂದು ಮೂಲ ದಾಖಲಾತಿಗಳು ಹಾಗೂ ಒಂದು ಸೆಟ್ ಜೆರಾಕ್ಸ್ ಮತ್ತು ಅಗತ್ಯ ದಾಖಲೆಗಳೊಂದಿಗೆ ಬೆಳಿಗ್ಗೆ 10:30ಕ್ಕೆ ಪರಿಶೋಲನೆಗೆ ಜಿಲ್ಲಾ ಆರ್‌.ಸಿ.ಹೆಚ್ ಅಧಿಕಾರಿಗಳ ಕಚೇರಿಗೆ ಹಾಜರಾಗತಕ್ಕದ್ದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
DHFW department chikkaballapura recruitment notification has been released for 25 various posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X