DHFWS Bagalkot Recruitment 2020: ಬಾಗಲಕೋಟೆಯಲ್ಲಿ 22 ವೈದ್ಯರ ನೇಮಕಾತಿಗೆ ನೇರ ಸಂದರ್ಶನ

ಬಾಗಲಕೋಟೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯವು ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಲ್ಲಿ ತಾಲೂಕು ಆಸ್ಪತ್ರೆ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರವು 6 ತಜ್ಞ ವೈದ್ಯರುಗಳ ಹುದ್ದೆಗಳನ್ನು ಮತ್ತು 15 ವೈದ್ಯರು ಒಟ್ಟು 22 ಹುದ್ದೆಗಳ ನೇಮಕಾತಿಗೆ ಆಗಸ್ಟ್ 10,2020ರಂದು ಬೆಳಿಗ್ಗೆ 10:30ಕ್ಕೆ ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಸಂಪೂರ್ಣ ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ಬಾಗಲಕೋಟೆ ಜಿಲ್ಲೆಯಲ್ಲಿ 22 ವೈದ್ಯರ ನೇಮಕಾತಿಗೆ ಆ.10ಕ್ಕೆ ನೇರ ಸಂದರ್ಶನ


ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಎಂಬಿಬಿಎಸ್ ಮತ್ತು ಸ್ನಾತಕೋತ್ತರ ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಯೋಮಿತಿ:

ಸಾಮಾನ್ಯ ವರ್ಗದ ಗರಿಷ್ಟ 42 ವರ್ಷ, ಇತರೆ ಹಿಂದುಳಿದ ಅಭ್ಯರ್ಥಿಗಳಿಗೆ ಗರಿಷ್ಟ 45 ವರ್ಷ ಮತ್ತು ಎಸ್‌.ಟಿ/ಎಸ್.ಸಿ ವರ್ಗದ ಗರಿಷ್ಟ 47 ವರ್ಷದೊಳಗಿನ ಅಭ್ಯರ್ಥಿಗಳು ಹಾಗೂ ನಿವೃತ್ತ ಮತ್ತು ಸಾಮಾನ್ಯ ಅಭ್ಯರ್ಥಿಗಳು ಎನ್‌,ಹೆಚ್.ಎಮ್ ಯೋಜನೆ ಷರತ್ತಿನನ್ವಯ 70 ವರ್ಷಕ್ಕಿಂತ ಕಡಿಮೆ ವಯೋಮಿತಿಯ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ರೋಷ್ಟರ್ ಕಮ್ ಮೆರಿಟ್ ಆಧಾರದ ಮೇಲೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಸಂದರ್ಶನದ ವಿವರ:

ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಆಗಸ್ಟ್ 10,2020ರಂದು ಬೆಳಗ್ಗೆ 10:30ಕ್ಕೆ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಮುಂದೆ ನೋಡಿ.

ಬಾಗಲಕೋಟೆ ಜಿಲ್ಲೆಯಲ್ಲಿ 22 ವೈದ್ಯರ ನೇಮಕಾತಿಗೆ ಆ.10ಕ್ಕೆ ನೇರ ಸಂದರ್ಶನ

More News  

For Quick Alerts
ALLOW NOTIFICATIONS  
For Daily Alerts

English summary
Bagalkot district health and family welfare department recruitment 2020 notification has been released for the recruitment of 22 doctor posts. Interested candidates can attend walk in interview on August 10.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+