DHFWS Recruitment 2020: 2 ವೈದ್ಯಕೀಯ ಅಧಿಕಾರಿ ಮತ್ತು ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯವು ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದಡಿಯಲ್ಲಿ 2 ವೈದ್ಯಕೀಯ ಅಧಿಕಾರಿ ಮತ್ತು ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಿಕೊಂಡು ಆಗಸ್ಟ್ 11,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ತಿಳಿಯಲು ಮುಂದೆ ಓದಿ.

ಬಳ್ಳಾರಿಯಲ್ಲಿ ವೈದ್ಯಕೀಯ ಅಧಿಕಾರಿ ಮತ್ತು ಮೇಲ್ವಿಚಾರಕ ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಂ.ಬಿ.ಬಿ.ಎಸ್, ಡಿಪ್ಲೋಮಾ, ಎಂಡಿ ಮತ್ತು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ /ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

ವಯೋಮಿತಿ:

ಗರಿಷ್ಟ 65 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನ:

ವೈದ್ಯಕೀಯ ಅಧಿಕಾರಿ ಮತ್ತು ಮೇಲ್ವಿಚಾರಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ರೋಸ್ಟರ್ ಕಮ್ ಮೆರಿಟ್ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಕಚೇರಿಯಿಂದ ಅರ್ಜಿ ಪಡೆದು ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಆಗಸ್ಟ್ 11,2020ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿಗಳು,
ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕೇಂದ್ರ/ಜಿಲ್ಲಾ ಹೆಚ್,ಐ,ವಿ-ಏಡ್ಸ್ ನಿಯಂತ್ರಣ ಹಾಗೂ ನಿರ್ವಾಹಕ ಘಟಕ,
ಜಿಲ್ಲಾ ಆಸ್ಪತ್ರೆ ಆವರಣ, ಅನಂತಪುರ ರಸ್ತೆ,
ಬಳ್ಳಾರಿ- 583101.
ಕರ್ನಾಟಕ.

ದೂರವಾಣಿ ಸಂಖ್ಯೆ 276656
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಮುಂದೆ ನೋಡಿ.

ಬಳ್ಳಾರಿಯಲ್ಲಿ ವೈದ್ಯಕೀಯ ಅಧಿಕಾರಿ ಮತ್ತು ಮೇಲ್ವಿಚಾರಕ ಹುದ್ದೆಗಳ ನೇಮಕಾತಿ

More News  

For Quick Alerts
ALLOW NOTIFICATIONS  
For Daily Alerts

English summary
Ballari district health and family welfare department recruitment 2020 notification has been released for the recruitment of 2 medical officer and supervisor posts. Interested candidates can apply before August 11.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+