ಬಳ್ಳಾರಿ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನ ಯೋಜನೆಯಡಿ 2021-22ನೇ ಸಾಲಿಗೆ ವಿವಿಧ ವೃಂಧದ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಫೆಬ್ರವರಿ 24,2022 ರಿಂದ ಮಾರ್ಚ್ 5,2022ರೊಳಗೆ ಆಫ್‌ಲೈನ್ ಮೂಲಕ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.
DHFWS ಬಳ್ಳಾರಿ ನೇಮಕಾತಿ 2022 ವಿದ್ಯಾರ್ಹತೆ :
ಬಳ್ಳಾರಿ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿಯ ವಿವಿಧ ವೃಂಧದ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
DHFWS ಬಳ್ಳಾರಿ ನೇಮಕಾತಿ 2022 ವಯೋಮಿತಿ :
ಬಳ್ಳಾರಿ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿಯ ವಿವಿಧ ವೃಂಧದ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
DHFWS ಬಳ್ಳಾರಿ ನೇಮಕಾತಿ 2022 ವೇತನ :
ಬಳ್ಳಾರಿ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿಯ ವಿವಿಧ ವೃಂಧದ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.
DHFWS ಬಳ್ಳಾರಿ ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ಬಳ್ಳಾರಿ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿಯ ವಿವಿಧ ವೃಂಧದ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
DHFWS ಬಳ್ಳಾರಿ ನೇಮಕಾತಿ 2022 ಅರ್ಜಿ ಶುಲ್ಕ :
ಬಳ್ಳಾರಿ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿಯ ವಿವಿಧ ವೃಂಧದ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ಅಧಿಸೂಚನೆಯನ್ನು ಓದಬಹುದು.
DHFWS ಬಳ್ಳಾರಿ ನೇಮಕಾತಿ 2022 ಅರ್ಜಿ ಸಲ್ಲಿಕೆ :
ಬಳ್ಳಾರಿ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿಯ ವಿವಿಧ ವೃಂಧದ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://ballari.nic.in/ ಗೆ ಭೇಟಿ ನೀಡಿ ಅಲ್ಲಿ ನೀಡಲಾಗಿರುವ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ನಂತರ ಎನ್.ಯು.ಹೆಚ್.ಎಂ ಘಟಕ ಇಲ್ಲಿ ಕಛೇರಿ ವೇಳೆಯಲ್ಲಿ ಅರ್ಜಿಯನ್ನು ಪಡೆದುಕೊಂಡು ವಿದ್ಯಾರ್ಹತೆಗೆ ಸಂಬಂಧಿಸಿದ ಎಲ್ಲಾ ದಾಖಲೆಗಳ ಜೆರಾಕ್ಸ್ ಪ್ರತಿಗಳನ್ನು ಸ್ವಯಂ ದೃಢೀಕರಿಸಿ ಸಲ್ಲಿಸಬೇಕು ಅಥವಾ ಅಭ್ಯರ್ಥಿಗಳು ಅರ್ಜಿಯನ್ನು ಪಡೆದುಕೊಂಡು ಅಂಚೆ ಮೂಲಕ ಮಾರ್ಚ್ 5,2022ರ ದಿನಾಂಕದೊಳಗೆ ಕಛೇರಿ ವಿಳಾಸಕ್ಕೆ ಸಲ್ಲಿಸಬೇಕು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ


Click it and Unblock the Notifications











