DHFWS Bangalore Recruitment 2021: ಕಾನೂನು ಸಲಹೆಗಾರ ಹುದ್ದೆಗೆ ಅರ್ಜಿ ಆಹ್ವಾನ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕಾನೂನು ಸಲಹೆಗಾರ ಹುದ್ದೆಯ ನೇಮಕಾತಿ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕಾನೂನು ಸಲಹೆಗಾರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಏಪ್ರಿಲ್ 12,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅರ್ಹತೆಗಳು:

ಅಭ್ಯರ್ಥಿಗಳು ಬಾರ್ ಕೌನ್ಸಿಲ್ ಕರ್ನಾಟಕದಲ್ಲಿ ನೊಂದಾಯಿಸಿರಬೇಕು.

ವಯೋಮಿತಿ:

ಗರಿಷ್ಟ 60 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಕೆ:

ಅಭ್ಯರ್ಥಿಯು ಅರ್ಜಿಯನ್ನು ಸ್ಕ್ಯಾನ್ ಮಾಡಿ [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಯ ಹಾರ್ಡ್ ಕಾಪಿಯನ್ನು ಕಚೇರಿಗೆ ಏಪ್ರಿಲ್ 12,2021ರ ಸಂಜೆ 5 ಗಂಟೆಯೊಳಗೆ ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
ಮುಖ್ಯ ಆಡಳಿತಾಧಿಕಾರಿಗಳು,
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು,
ಆರೋಗ್ಯ ಸೌಧ,
ಮಾಗಡಿ ರಸ್ತೆ,
ಬೆಂಗಳೂರು-560023.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕಾನೂನು ಸಲಹೆಗಾರ ಹುದ್ದೆಯ ನೇಮಕಾತಿ
For Quick Alerts
ALLOW NOTIFICATIONS  
For Daily Alerts

English summary
DHFWS bangalore recruitment 2021 notification has been released for legal advisor post. Interested candidates can apply before April 12.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X