ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 23 ಎಂಬಿಬಿಎಸ್ ವೈದ್ಯಾಧಿಕಾರಿಗಳು, ಸ್ತ್ರೀರೋಗ ತಜ್ಞ ವೈದ್ಯರು, ಮಕ್ಕಳ ತಜ್ಞರು, ಮಾನಸಿಕ ರೋಗ ತಜ್ಞರು ಫಿಸಿಷಿಯನ್ ವೈದ್ಯರು ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು.
ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನವೆಂಬರ್ 25,2022ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

DHFWS Karnataka ನೇಮಕಾತಿ 2022 ವಿದ್ಯಾರ್ಹತೆ :
ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿಯ ಎಂಬಿಬಿಎಸ್ ವೈದ್ಯಾಧಿಕಾರಿಗಳು, ಸ್ರೀರೋಗ ತಜ್ಞ ವೈದ್ಯರು, ಮಕ್ಕಳ ತಜ್ಞರು, ಮಾನಸಿಕ ರೋಗ ತಜ್ಞರು ಮತ್ತು ಫಿಸಿಷಿಯನ್ ವೈದ್ಯರ ಹುದ್ದೆಗಳಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆ/ಬೋರ್ಡ್ ನಿಂದ ಎಂಬಿಬಿಎಸ್, ಡಿಜಿಒ/ಡಿಎನ್‌ಬಿ ಮತ್ತು ಎಂಡಿ ವಿದ್ಯಾರ್ಹತೆಯನ್ನು ಹೊಂದಿರುವವರು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
DHFWS Karnataka ನೇಮಕಾತಿ 2022 ವಯೋಮಿತಿ :
ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿಯ ಎಂಬಿಬಿಎಸ್ ವೈದ್ಯಾಧಿಕಾರಿಗಳು, ಸ್ರೀರೋಗ ತಜ್ಞ ವೈದ್ಯರು, ಮಕ್ಕಳ ತಜ್ಞರು, ಮಾನಸಿಕ ರೋಗ ತಜ್ಞರು ಮತ್ತು ಫಿಸಿಷಿಯನ್ ವೈದ್ಯರ ಹುದ್ದೆಗಳಿಗೆ ಗರಿಷ್ಟ 65 ರಿಂದ 70 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
DHFWS Karnataka ನೇಮಕಾತಿ 2022 ವೇತನ :
ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿಯ ಎಂಬಿಬಿಎಸ್ ವೈದ್ಯಾಧಿಕಾರಿಗಳು, ಸ್ರೀರೋಗ ತಜ್ಞ ವೈದ್ಯರು, ಮಕ್ಕಳ ತಜ್ಞರು, ಮಾನಸಿಕ ರೋಗ ತಜ್ಞರು ಮತ್ತು ಫಿಸಿಷಿಯನ್ ವೈದ್ಯರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 36,750/- ರಿಂದ 1,25,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
DHFWS Karnataka ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :
ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿಯ ಎಂಬಿಬಿಎಸ್ ವೈದ್ಯಾಧಿಕಾರಿಗಳು, ಸ್ರೀರೋಗ ತಜ್ಞ ವೈದ್ಯರು, ಮಕ್ಕಳ ತಜ್ಞರು, ಮಾನಸಿಕ ರೋಗ ತಜ್ಞರು ಮತ್ತು ಫಿಸಿಷಿಯನ್ ವೈದ್ಯರ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
DHFWS Karnataka ನೇಮಕಾತಿ 2022 ಅರ್ಜಿ ಶುಲ್ಕ :
ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿಯ ಎಂಬಿಬಿಎಸ್ ವೈದ್ಯಾಧಿಕಾರಿಗಳು, ಸ್ರೀರೋಗ ತಜ್ಞ ವೈದ್ಯರು, ಮಕ್ಕಳ ತಜ್ಞರು, ಮಾನಸಿಕ ರೋಗ ತಜ್ಞರು ಮತ್ತು ಫಿಸಿಷಿಯನ್ ವೈದ್ಯರ ಹುದ್ದೆಗಳಿಗೆ ನೇರ ಸಂದರ್ಶನ ನಡೆಸಲಾಗುತ್ತಿದ್ದು, ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.
DHFWS Karnataka ನೇಮಕಾತಿ 2022 ಅರ್ಜಿ ಸಲ್ಲಿಕೆ :
ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿಯ ಎಂಬಿಬಿಎಸ್ ವೈದ್ಯಾಧಿಕಾರಿಗಳು, ಸ್ರೀರೋಗ ತಜ್ಞ ವೈದ್ಯರು, ಮಕ್ಕಳ ತಜ್ಞರು, ಮಾನಸಿಕ ರೋಗ ತಜ್ಞರು ಮತ್ತು ಫಿಸಿಷಿಯನ್ ವೈದ್ಯರ ಹುದ್ದೆಗಳಿಗೆ ನಡೆಸಲಾಗುವ ಸಂದರ್ಶನಕ್ಕೆ ಹಾಜರಾಗಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ನಿಂದ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು. ಅದರಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿಕೊಂಡು ನವೆಂಬರ್ 30,2022ರಂದು ಬೆಳಿಗ್ಗೆ 11 ಗಂಟೆಗೆ ಆರಂಭವಾಗಲಿರುವ ಸಂದರ್ಶನದಲ್ಲಿ ಭಾಗವಹಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.



Click it and Unblock the Notifications











