DHFWS Bengaluru Recruitment 2020: ಸಲಹೆಗಾರ ಹುದ್ದೆಗಳ ನೇಮಕಾತಿ

ಬೆಂಗಳೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯವು ೪ ಸಲಹೆಗಾರ ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನ ನಡೆಸಲಾಗುತ್ತಿದೆ.

ಆಸಕ್ತ ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಿಕೊಂಡು ಸೆಪ್ಟೆಂಬರ್ 14,2020ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಬೆಂಗಳೂರಿನಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ:

ಎಂಬಿಬಿಎಸ್ ಜೊತೆಗೆ ಎಂಡಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಹಾಜರಾಗಬಹುದು.

ವಯೋಮಿತಿ:

ಈ ಹುದ್ದೆಗಳಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವೇತನ:

ಸಲಹೆಗಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರದ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಸಂದರ್ಶನದ ವಿವರ:

ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸೆಪ್ಟೆಂಬರ್ 14,2020 ರಂದು ಬೆಳಿಗ್ಗೆ 11 ಘಂಟೆಗೆ ಕಚೇರಿಯಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಕಚೇರಿ ವಿಳಾಸ:

Project Director Chamber,
Directorate of Health & Family Welfare Services,
Anan Rao Circl,
Bangalore - 560009.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
Bengaluru health and family welfare department recruitment 2020 notification has been released for the recruitment of 4 consultant posts. Interested candidates can attend walk in interview on september 14.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X