DHFWS Chamarajanagar Recruitment 2020: 16 ವೈದ್ಯಕೀಯ ಅಧಿಕಾರಿ ಮತ್ತು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಚಾಮರಾಜನಗರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯವು ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಲ್ಲಿ ತಾಲೂಕು ಆಸ್ಪತ್ರೆ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರವು 16 ವೈದ್ಯಕೀಯ ಅಧಿಕಾರಿ, ಫಿಸಿಷಿಯನ್ ಮತ್ತು ಇತರೆ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತದೆ.

ನೇರ ಸಂದರ್ಶನವನ್ನು ಆಗಸ್ಟ್ 14,2020ರಂದು ಬೆಳಿಗ್ಗೆ 11 ಗಂಟೆಗೆ ನಡೆಸಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಸಂಪೂರ್ಣ ಮಾಹಿತಿಯನ್ನು ಓದಿಕೊಂಡು ಸಂದರ್ಶನಕ್ಕೆ ಹಾಜರಾಗಬಹುದು.

ಚಾಮರಾಜನಗರ ಜಿಲ್ಲೆಯಲ್ಲಿ 16 ಹುದ್ದೆಗಳ ನೇಮಕಾತಿಗೆ ಆ.14ಕ್ಕೆ ನೇರ ಸಂದರ್ಶನ


ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಪದವಿ, ಎಸ್‌ಎಸ್‌ಎಲ್‌ಸಿ, ಎಂಎಸ್‌ಡಬ್ಲೂ,ಬಿ,ಎಸ್ಸಿ, ಪಿಯುಸಿ, ಡಿಎಂಎಲ್ಟಿ, ಜಿಎನ್ಎಂ, ಎಂಬಿಬಿಎಸ್, ಡಿಸಿಹೆಚ್, ಡಿಎನ್ಬಿ, ಎಂಡಿ, ಡಿಜಿಓ ಮತ್ತು ಎಂ.ಡಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ 40, 45 ಮತ್ತು 69 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.

ವೇತನದ ವಿವರ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ ತಿಂಗಳಿಗೆ 13,860/- ರಿಂದ 1,10,000/-ಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ರೋಷ್ಟರ್ ಕಮ್ ಮೆರಿಟ್ ಆಧಾರದ ಮೇಲೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಸಂದರ್ಶನದ ವಿವರ:

ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಆಗಸ್ಟ್ 14,2020ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯ ವರೆಗೆ ಕಚೇರಿಯಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಮುಂದೆ ನೋಡಿ.

ಚಾಮರಾಜನಗರ ಜಿಲ್ಲೆಯಲ್ಲಿ 16 ಹುದ್ದೆಗಳ ನೇಮಕಾತಿಗೆ ಆ.14ಕ್ಕೆ ನೇರ ಸಂದರ್ಶನ

More News  

For Quick Alerts
ALLOW NOTIFICATIONS  
For Daily Alerts

English summary
Chamarajanagar district health and family welfare society recruitment 2020 notification released for 16 medical officer and various posts. Interested candidates can attend walk in interview on August 14.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+