ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಚಿಕ್ಕಬಳ್ಳಾಪುರದಲ್ಲಿ ಖಾಲಿ ಇರುವ 11 ವಿವಿಧ ಹುದ್ದೆಗಳಿಗೆ ಅರ್ಜಿ ಹಾಕಿ

ಚಿಕ್ಕಬಳ್ಳಾಪುರ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಿವಿಧ ವೃಂದಗಳ ಹುದ್ದೆಗಳನ್ನು ಮೆರಿಟ್ ಕಮ್ ರೋಸ್ಟರ್ ಆಧಾರದ ಮೇಲೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸದರಿ 11 ಹುದ್ದೆಗಳು ಖಾಲಿ ಇದ್ದು ಆಸಕ್ತ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://chikkaballapur.nic.in/en/ ನಲ್ಲಿ ಅಧಿಸೂಚನೆಯನ್ನು ಓದಿಕೊಂಡು ನಂತರ ಅರ್ಜಿಗಳನ್ನು ಮಾರ್ಚ್2,2019 ರ ಸಂಜೆ 5 ಗಂಟೆಯೊಳಗೆ ಆನ್‌ಲೈನ್ ಮೂಲಕ ಸಲ್ಲಿಸಬಹುದು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರು,ಸ್ಟಾಫ್ ನರ್ಸ್, ಜಿಲ್ಲಾ ಸಾರ್ವಜನಿಕ ಮತ್ತು ಖಾಸಗೀ ಸಂಯೋಜಕರು,ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕರು, ಕ್ಷ-ಕಿರಣ ತಂತ್ರಜ್ಞರು
Organisation ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
Educational Qualification ಡಿಜಿಓ/ಡಿಎನ್‌ಬಿ/ಎಂಡಿ,ನರ್ಸಿಂಗ್ ನಲ್ಲಿ ಡಿಪ್ಲೋಮಾ / ಬಿಎಸ್ಸಿ ನರ್ಸಿಂಗ್ ,ಸ್ನಾತಕೋತ್ತರ ಪದವಿ,ಬಿಬಿಎಂ/ಎಂಬಿಎ,ಎಸ್‌.ಎಸ್‌.ಎಲ್‌.ಸಿ ಅಥವಾ ತತ್ಸಮಾನ ವಿದ್ಯಾರ್ಹತೆ
Job Location ಚಿಕ್ಕಬಳ್ಳಾಪುರ (ಕರ್ನಾಟಕ)
Salary Scale ಹುದ್ದೆಗಳಿಗನುಸಾರ
Application Start Date February 20, 2019
Application End Date March 2, 2019

ವಿದ್ಯಾರ್ಹತೆ:

ಹುದ್ದೆಗಳಿಗನುಸಾರ ಕೇಳಲಾಗಿರುವ ವಿದ್ಯಾರ್ಹತೆ

ಹುದ್ದೆಗಳ ಹೆಸರುವಿದ್ಯಾರ್ಹತೆ
ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರುಡಿಜಿಓ/ಡಿಎನ್‌ಬಿ/ಎಂಡಿ
ಸ್ಟಾಫ್ ನರ್ಸ್ನರ್ಸಿಂಗ್ ನಲ್ಲಿ ಡಿಪ್ಲೋಮಾ / ಬಿಎಸ್ಸಿ ನರ್ಸಿಂಗ್
ಜಿಲ್ಲಾ ಸಾರ್ವಜನಿಕ ಮತ್ತು ಖಾಸಗೀ ಸಂಯೋಜಕರುಸ್ನಾತಕೋತ್ತರ ಪದವಿ
ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕರುಬಿಬಿಎಂ/ಎಂಬಿಎ
ಕ್ಷ-ಕಿರಣ ತಂತ್ರಜ್ಞರುಎಸ್‌.ಎಸ್‌.ಎಲ್‌.ಸಿ ಅಥವಾ ತತ್ಸಮಾನ ವಿದ್ಯಾರ್ಹತೆ. ಕ್ಷಕಿರಣ ತಂತ್ರಜ್ಞತೆಯಲ್ಲಿ 2 ವರ್ಷದ ಕರ್ನಾಟಕ ವೃತ್ತಿಪರ ಶೈಕ್ಷಣಿಕ ಬೋರ್ಡ್‌ನ ಡಿಪ್ಲೋಮಾ ಹೊಂದಿರಬೇಕು ಅಥವಾ ಎಸ್‌.ಎಸ್‌.ಎಲ್‌.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕರ್ನಾಟಕ ರಾಜ್ಯ ಅರೆವೈದ್ಯಕೀಯ ಮಂಡಳಿಯು ನಡೆಸುವ ಕ್ಷ-ಕಿರಣ ತಂತ್ರಜ್ಞತೆಯಲ್ಲಿ 3ವರ್ಷದ ಡಿಪ್ಲೋಮಾದಲ್ಲಿ ಉತ್ತೀರ್ಣ ಹೊಂದಿರಬೇಕು.

ಖಾಲಿ ಹುದ್ದೆಗಳ ವಿವರ:

ಹುದ್ದೆಗಳ ಹೆಸರುಹುದ್ದೆಗಳ ಸಂಖ್ಯೆ
ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರು 2
ಸ್ಟಾಫ್ ನರ್ಸ್ 6
ಜಿಲ್ಲಾ ಸಾರ್ವಜನಿಕ ಮತ್ತು ಖಾಸಗೀ ಸಂಯೋಜಕರು 1
ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕರು 1
ಕ್ಷ-ಕಿರಣ ತಂತ್ರಜ್ಞರು 1
ಒಟ್ಟು 11

ವಯೋಮಿತಿ:

ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರು ಹುದ್ದೆಗಳಿಗೆ 70 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಮತ್ತು ಸ್ಟಾಫ್ ನರ್ಸ್ , ಜಿಲ್ಲಾ ಸಾರ್ವಜನಿಕ ಮತ್ತು ಖಾಸಗೀ ಸಂಯೋಜಕರು, ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಮತ್ತು ಕ್ಷ-ಕಿರಣ ತಂತ್ರಜ್ಞರು ಹುದ್ದೆಗಳಿಗೆ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಹುದ್ದೆಗಳಿಗನುಸಾರ ನೀಡಲಾಗುವ ವೇತನದ ವಿವರ

ಹುದ್ದೆಗಳ ಹೆಸರುವೇತನದ ವಿವರ
ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರು 1,10,000
ಸ್ಟಾಫ್ ನರ್ಸ್ 11,500
ಜಿಲ್ಲಾ ಸಾರ್ವಜನಿಕ ಮತ್ತು ಖಾಸಗೀ ಸಂಯೋಜಕರು 23,000
ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕರು 16,538
ಕ್ಷ-ಕಿರಣ ತಂತ್ರಜ್ಞರು 13,000

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಮಾರ್ಚ್2,2019 ರ ಸಂಜೆ 5 ಗಂಟೆಯೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.

ಈ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
District Health and Family Welfare Samiti Chikkaballapur (DHFWS chikballapur) recruiting 11 candidates to fill their Staff Nurse, Program Manager job posts in karnataka. Job aspirants are requested to go through official website DHFWS chikballapur job notification 2019 before apply. DHFWS chikballapur recruitment board,applications are accepting in online mode. The official website of District Health and Family welfare samiti chikballapur is https://chikkaballapur.nic.in/en/
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X