DHFWS Chikkballapur Recruitment 2022 : 28 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಚಿಕ್ಕಬಳ್ಳಾಪುರ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 2021-22ನೇ ಸಾಲಿಗೆ 28 ವೈದ್ಯಕೀಯ ಅಧಿಕಾರಿ, ಸ್ಟಾಫ್ ನರ್ಸ್, ಆಯುಷ್ ಎಂಒ ಆರ್‌ಬಿಎಸ್ಕೆ ಮತ್ತು ತಾಲೂಕು ಆಶಾ ಕಾರ್ಯಕರ್ತೆ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು.

 
ಚಿಕ್ಕಬಳ್ಳಾಪುರ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗಾವಕಾಶ

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜನವರಿ 12,2022 ರಿಂದ ಜನವರಿ 18,2022ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

DHFWS ಚಿಕ್ಕಬಳ್ಳಾಪುರ ನೇಮಕಾತಿ 2022 ವಿದ್ಯಾರ್ಹತೆ :

ಚಿಕ್ಕಬಳ್ಳಾಪುರ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿಯ ವೈದ್ಯಕೀಯ ಅಧಿಕಾರಿ, ಸ್ಟಾಫ್ ನರ್ಸ್, ಆಯುಷ್ ಎಂಒ ಆರ್‌ಬಿಎಸ್ಕೆ ಮತ್ತು ತಾಲೂಕು ಆಶಾ ಕಾರ್ಯಕರ್ತೆ ಹುದ್ದೆಗಳಿಗೆ ಎಂಬಿಬಿಎಸ್, ಜಿಎನ್‌ಎಂ, ಬಿಎಎಂಎಸ್ ಮತ್ತು ಬಿಎಸ್ಸಿ/ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

DHFWS ಚಿಕ್ಕಬಳ್ಳಾಪುರ ನೇಮಕಾತಿ 2022 ವಯೋಮಿತಿ :

ಚಿಕ್ಕಬಳ್ಳಾಪುರ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿಯ ವೈದ್ಯಕೀಯ ಅಧಿಕಾರಿ, ಸ್ಟಾಫ್ ನರ್ಸ್, ಆಯುಷ್ ಎಂಒ ಆರ್‌ಬಿಎಸ್ಕೆ ಮತ್ತು ತಾಲೂಕು ಆಶಾ ಕಾರ್ಯಕರ್ತೆ ಹುದ್ದೆಗಳಿಗೆ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

DHFWS ಚಿಕ್ಕಬಳ್ಳಾಪುರ ನೇಮಕಾತಿ 2022 ವೇತನ :

ಚಿಕ್ಕಬಳ್ಳಾಪುರ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿಯ ವೈದ್ಯಕೀಯ ಅಧಿಕಾರಿ, ಸ್ಟಾಫ್ ನರ್ಸ್, ಆಯುಷ್ ಎಂಒ ಆರ್‌ಬಿಎಸ್ಕೆ ಮತ್ತು ತಾಲೂಕು ಆಶಾ ಕಾರ್ಯಕರ್ತೆ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 11,500/- ರಿಂದ 50,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

DHFWS ಚಿಕ್ಕಬಳ್ಳಾಪುರ ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಚಿಕ್ಕಬಳ್ಳಾಪುರ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿಯ ವೈದ್ಯಕೀಯ ಅಧಿಕಾರಿ, ಸ್ಟಾಫ್ ನರ್ಸ್, ಆಯುಷ್ ಎಂಒ ಆರ್‌ಬಿಎಸ್ಕೆ ಮತ್ತು ತಾಲೂಕು ಆಶಾ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

 

DHFWS ಚಿಕ್ಕಬಳ್ಳಾಪುರ ನೇಮಕಾತಿ 2022 ಅರ್ಜಿ ಶುಲ್ಕ :

ಚಿಕ್ಕಬಳ್ಳಾಪುರ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿಯ ವೈದ್ಯಕೀಯ ಅಧಿಕಾರಿ, ಸ್ಟಾಫ್ ನರ್ಸ್, ಆಯುಷ್ ಎಂಒ ಆರ್‌ಬಿಎಸ್ಕೆ ಮತ್ತು ತಾಲೂಕು ಆಶಾ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ಅಧಿಸೂಚನೆಯನ್ನು ಓದಬಹುದು.

DHFWS ಚಿಕ್ಕಬಳ್ಳಾಪುರ ನೇಮಕಾತಿ 2022 ಅರ್ಜಿ ಸಲ್ಲಿಕೆ :

ಚಿಕ್ಕಬಳ್ಳಾಪುರ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿಯ ವೈದ್ಯಕೀಯ ಅಧಿಕಾರಿ, ಸ್ಟಾಫ್ ನರ್ಸ್, ಆಯುಷ್ ಎಂಒ ಆರ್‌ಬಿಎಸ್ಕೆ ಮತ್ತು ತಾಲೂಕು ಆಶಾ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://chikkaballapur.nic.in/ ಗೆ ಭೇಟಿ ನಿಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಜನವರಿ 12,2022 ರಿಂದ ಜನವರಿ 18,2022ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
DHFWS chikkaballapur recruitment 2022 notification has been released for 28 medical officer and various posts. Interested candidates can apply before January 18.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X