DHFWS Chikkaballapur Recruitment 2022 : 43 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಚಿಕ್ಕಬಳ್ಳಾಪುರ ಜಿಲ್ಲೆ, ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿಯಲ್ಲಿ 43 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ https://chikkaballapur.nic.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜುಲೈ 16,2022 ರಿಂದ ಜುಲೈ 25,2022ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಚಿಕ್ಕಬಳ್ಳಾಪುರ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗಾವಕಾಶ

DHFWS ಚಿಕ್ಕಬಳ್ಳಾಪುರ ನೇಮಕಾತಿ 2022 ವಿದ್ಯಾರ್ಹತೆ :

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ, ಚಿಕ್ಕಬಳ್ಳಾಪುರ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆ/ಬೋರ್ಡ್ ನಿಂದ ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆಯನ್ನು ಹೊಂದಿರಬೇಕು.

DHFWS ಚಿಕ್ಕಬಳ್ಳಾಪುರ ನೇಮಕಾತಿ 2022 ವಯೋಮಿತಿ :

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ, ಚಿಕ್ಕಬಳ್ಳಾಪುರ ನೇಮಕಾತಿಯ ವಿವಿಧ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

DHFWS ಚಿಕ್ಕಬಳ್ಳಾಪುರ ನೇಮಕಾತಿ 2022 ವೇತನ :

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ, ಚಿಕ್ಕಬಳ್ಳಾಪುರ ನೇಮಕಾತಿಯ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 13,000/- ರಿಂದ 1,00,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಚಿಕ್ಕಬಳ್ಳಾಪುರ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗಾವಕಾಶ

DHFWS ಚಿಕ್ಕಬಳ್ಳಾಪುರ ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ, ಚಿಕ್ಕಬಳ್ಳಾಪುರ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

DHFWS ಚಿಕ್ಕಬಳ್ಳಾಪುರ ನೇಮಕಾತಿ 2022 ಅರ್ಜಿ ಶುಲ್ಕ :

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ, ಚಿಕ್ಕಬಳ್ಳಾಪುರ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ಅಧಿಸೂಚನೆಯನ್ನು ಓದಬಹುದು.

DHFWS ಚಿಕ್ಕಬಳ್ಳಾಪುರ ನೇಮಕಾತಿ 2022 ಅರ್ಜಿ ಸಲ್ಲಿಕೆ :

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ, ಚಿಕ್ಕಬಳ್ಳಾಪುರ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://chikkaballapur.nic.in/ ಗೆ ಭೇಟಿ ನಿಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಜುಲೈ 16,2022 ರಿಂದ ಜುಲೈ 25,2022ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
DHFWS chikkaballapur recruitment 2022 notification has been released for 43 various posts. Interested candidates can apply before July 25.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+