ಚಿಕ್ಕಮಗಳೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ 228 ಆರೋಗ್ಯ ಪೂರೈಕೆದಾರರ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ಆರೋಗ್ಯ ಅಭಿಯಾನದ ಸಿಪಿಹೆಚ್ ಸಿ-ಯುಹೆಚ್ ಸಿ ಅಡಿಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಉಪಕೇಂದ್ರಗಳಿಗೆ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸಲು ಖಾಲಿ ಇರುವ 228 ಮಧ್ಯಮ ಹಂತದ ಆರೋಗ್ಯ ಪೂರೈಕೆದಾರರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ (ಪುರುಷ ಹಾಗೂ ಮಹಿಳೆ) ಅರ್ಜಿಗಳನ್ನು ಆಹ್ವಾನಿಸಿದೆ. ಅಭ್ಯರ್ಥಿಗಳು ಫೇಬ್ರವರಿ 6,2019 ರ ಸಂಜೆ 5ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಚಿಕ್ಕಮಗಳೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಮಧ್ಯಮ ಹಂತದ ಆರೋಗ್ಯ ಪೂರೈಕೆದಾರ
Organisation ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
Educational Qualification B.Sc (Nursing)/Post Basic Nursing Qualification/M.Sc (Nursing)
Job Location ಚಿಕ್ಕಮಗಳೂರು
Salary Scale ತಿಂಗಳಿಗೆ 24,200/-ರೂ ವೇತನ
Application Start Date January 28, 2019
Application End Date February 6, 2019

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಬಿಎಸ್ಸಿ(ನರ್ಸಿಂಗ್/ಪೋಸ್ಟ್ ಬೇಸಿಕ್ ನರ್ಸಿಂಗ್ ವಿದ್ಯಾರ್ಹತೆ/ಅಥವಾ ಸಮಾನ ವಿದ್ಯಾರ್ಹತೆಯನ್ನು ರಾಜ್ಯ/ಭಾರತೀಯ ನರ್ಸಿಂಗ್/ಎಂಎಸ್ಸಿ(ನರ್ಸಿಂಗ್) ಅನ್ನು ಮಾನ್ಯತೆ ಪಡೆದ ಸಂಸ್ಥೆಯಲ್ಲಿ ಉತ್ತೀರ್ಣರಾಗಿರುವುದರ ಜೊತೆಗೆ ಕಮ್ಯುನಿಟಿ ಹೆಲ್ತ್/ಪ್ರೈಮರಿ ಹೆಲ್ತ್ ಕೇರ್ ಅನ್ನು ರಾಜ್ಯ/ಭಾರತೀಯ ನರ್ಸಿಂಗ್ ಕೌನ್ಸಿಲ್ ನಿಂದ ಮಾನ್ಯತೆ ಪಡೆದ ಸಂಸ್ಥೆಯಲ್ಲಿ ಮಾಡಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 40ವರ್ಷ ವಯೋಮಿತಿಯನ್ನು ಹೊಂದಿರಬೇಕು.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 24,200/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ವಿಧಾನ:

ಅರ್ಜಿದಾರರನ್ನು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಈ ಹುದ್ದೆಗಳ ಬಗೆಗಿನ ಮಾಹಿತಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Chikkamagaluru District Health and Family welfare Society (DHFWS) notification has been released for the recruitment For 228 Mid level Health Provider Posts. Interested candidates can apply before 6th february 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X