DHFWS Recruitment 2020: 35 ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಚಿಕ್ಕಮಗಳೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯವು 35 ಸಲಹೆಗಾರ, ನರ್ಸ್ ಮತ್ತು ವಿವಿಧ ಹುದ್ದೆಗಳ ನೇಮಕಾತಿಗೆ ಜುಲೈ 28,2020ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಚಿಕ್ಕಮಗಳೂರಿನಲ್ಲಿ ವಿವಿಧ 35 ಹುದ್ದೆಗಳ ನೇಮಕಾತಿ

ಜಿಲ್ಲೆಯಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ಸೋಂಕಿತರನ್ನು ನಿಭಾಯಿಸಲು ಈ ಹುದ್ದೆಗಳನ್ನು ಭರ್ತಿ ಮಾಡಲು ಉದ್ದೇಶಿಸಲಾಗಿದೆ. ಹುದ್ದೆಗಳನ್ನು ತಾತ್ಕಾಲಿಕವಾಗಿ ಗರಿಷ್ಠ ಆರು ತಿಂಗಳ ಅವಧಿಗೆ ಅಥವಾ ನೇರ ನೇಮಕಾತಿಯಿಂದ ಹುದ್ದೆಗಳು ಭರ್ತಿಯಾಗುವವರೆಗೆ ಇವುಗಳಿಗೆ ಯಾವುದು ಮೊದಲೊ ಅಲ್ಲಿಯ ವರೆಗೆ ಗುತ್ತಿಗೆ / ಹೊರಗುತ್ತಿಗೆ ಆಧಾರದ ಮೇಲೆ ರೋಸ್ಟರ್‌-ಕಂ-ಮೆರಿಟ್‌ ಅನ್ನು ಅನುಸರಿಸಿ ನೇಮಕ ಮಾಡಿಕೊಳ್ಳಲು ನೇರ ಸಂದರ್ಶನ ನಡೆಸಲಾಗುತ್ತಿದೆ.

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಡಿಜಿಓ, ಡಿಎನ್‌ಬಿ, ಎಂ,ಡಿ, ಡಿಸಿಹೆಚ್, ಡಿಎನ್‌ಬಿ, ಎಂಬಿಬಿಎಸ್, ಡಿಪ್ಲೋಮಾ, ಡಿಹೆಚ್ಎಲ್ಎಸ್, ಬಿ.ಫಾರ್ಮಾ, ಡಿ.ಫಾರ್ಮಾ, ಎಂಬಿಎ, ಬಿಬಿಎ, ಪದವಿ, ಎಸ್‌ಎಸ್‌ಎಲ್‌ಸಿ, ಸ್ನಾತಕೋತ್ತರ ಪದವಿ, ಎಂಪಿಹೆಚ್, ಎಂಎಸ್‌ಡಬ್ಲ್ಯೂ ಮತ್ತು ಎಂಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯ/ಬೋರ್ಡ್ ನಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಈ ಹುದ್ದೆಗಳಿಗೆ ಸರ್ಕಾರದ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನ:

ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 10,500/-ರಿಂದ 1,30,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ ವಿವರ:

ಆಸಕ್ತ ಅಭ್ಯರ್ಥಿಗಳು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ, ಕಛೇರಿ ಚಿಕ್ಕಮಗಳೂರು ಇಲ್ಲಿ ಅರ್ಜಿಯನ್ನು ಪಡೆದು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಜುಲೈ 28,2020ರೊಳಗೆ ಕಚೇರಿಗೆ ಸಲ್ಲಿಸಬೇಕಿರುತ್ತದೆ.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
Chikkamagaluru district health and family welfare department recruitment 2020 notification has been released for the recruitment of 35 posts. Interested candidates can apply before July 28.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+