DHFWS chikkamagaluru Recruitment 2021 : 45 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿಯಲ್ಲಿ 45 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು.

ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ಆಫ್‌ಲೈನ್ ಮೂಲಕಕ ಜನವರಿ 3,2022 ರಿಂದ ಜನವರಿ 12,2022ರ ಸಂಜೆ 5:30ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ ಚಿಕ್ಕಮಗಳೂರಿನಲ್ಲಿ ಉದ್ಯೋಗಾವಕಾಶ

DHFWS ಚಿಕ್ಕಮಗಳೂರು ನೇಮಕಾತಿ 2022 ಖಾಲಿ ಹುದ್ದೆಗಳ ವಿವರ :

ಪ್ರಸೂತಿ ತಜ್ಞರು - 3 ಹುದ್ದೆಗಳು
ಮಕ್ಕಳ ತಜ್ಞರು - 3 ಹುದ್ದೆಗಳು
ಅರವಳಿಕೆ ತಜ್ಞರು - 3 ಹುದ್ದೆಗಳು
ಆಯುಷ್ ವೈದ್ಯರು - 1 ಹುದ್ದೆ
ಎಂಬಿಬಿಎಸ್/ಬಿಎಎಂಎಸ್ ವೈದ್ಯರು - 1 ಹುದ್ದೆ
ಶುಶ್ರೂಷಕರು - 1 ಹುದ್ದೆ
ನೇತ್ರ ಸಹಾಯಕರು - 3 ಹುದ್ದೆಗಳು
ಆಡಿಯೋಮೆಟ್ರಿಕ್ ಅಸಿಸ್ಟೆಂಟ್ - 1 ಹುದ್ದೆ
ರಕ್ತ ನಿಧಿ ಕೇಂದ್ರಕ್ಕೆ ಶುಶ್ರೂಷಕರು - 1 ಹುದ್ದೆ
ಆಪ್ತ ಸಮಲೋಚಕರು - 2 ಹುದ್ದೆಗಳು
ಶುಶ್ರೂಷಕರು - 9 ಹುದ್ದೆಗಳು
ಹಿರಿಯ ಮಹಿಳಾ ಆರೋಗ್ಯ ಸಹಾಯಕಿ - 1 ಹುದ್ದೆ
ಕಿರಿಯ ಮಹಿಳಾ ಆರೋಗ್ಯ ಸಹಾಯಕಿವರು - 11 ಹುದ್ದೆಗಳು
ಕಿರಿಯ ಪ್ರಯೋಗ ಶಾಲಾ ತಂತ್ರಜ್ಞರು - 3 ಹುದ್ದೆಗಳು
ಫಾರ್ಮಾಸಿಸ್ಟ್ - 1 ಹುದ್ದೆ
ಮಲ್ಟಿ ಪರ್ಫಸ್ ವರ್ಕರ್ - 1 ಹುದ್ದೆ
ಒಟ್ಟು 45 ಹುದ್ದೆಗಳು

DHFWS ಚಿಕ್ಕಮಗಳೂರು ನೇಮಕಾತಿ 2022 ವಿದ್ಯಾರ್ಹತೆ :

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ, ಚಿಕ್ಕಮಗಳೂರು ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಡಿಜಿಒ/ಡಿಎನ್‌ಬಿ/ಎಂಡಿ, ಬಿಎಎಂಎಸ್/ಬಿಹೆಚ್ಎಂಎಸ್, ಬಿ.ಎಸ್ಸಿ, ಡಿಪ್ಲೋಮಾ ಮತ್ತು ಎಂಎಸ್‌ಡಬ್ಲ್ಯೂ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

DHFWS ಚಿಕ್ಕಮಗಳೂರು ನೇಮಕಾತಿ 2022 ವಯೋಮಿತಿ :

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ, ಚಿಕ್ಕಮಗಳೂರು ನೇಮಕಾತಿಯ ವಿವಿಧ ಹುದ್ದೆಗಳಿಗೆ ಹುದ್ದೆಗಳಿಗನುಸಾರ 40 ರಿಂದ 70 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯಯನ್ನು ನೀಡಲಾಗಿರುತ್ತದೆ.

DHFWS ಚಿಕ್ಕಮಗಳೂರು ನೇಮಕಾತಿ 2022 ವೇತನ :

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ, ಚಿಕ್ಕಮಗಳೂರು ನೇಮಕಾತಿಯ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 11,500/- ರಿಂದ 1,10,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

DHFWS ಚಿಕ್ಕಮಗಳೂರು ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ, ಚಿಕ್ಕಮಗಳೂರು ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ವಿದ್ಯಾರ್ಹತೆ, ಅನುಭವ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

DHFWS ಚಿಕ್ಕಮಗಳೂರು ನೇಮಕಾತಿ 2022 ಅರ್ಜಿ ಶುಲ್ಕ :

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ, ಚಿಕ್ಕಮಗಳೂರು ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ಅಧಿಸೂಚನೆಯನ್ನು ಓದಬಹುದು.

DHFWS ಚಿಕ್ಕಮಗಳೂರು ನೇಮಕಾತಿ 2022 ಅರ್ಜಿ ಸಲ್ಲಿಕೆ :

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ, ಚಿಕ್ಕಮಗಳೂರು ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://chikkamagaluru.nic.in/ ಗೆ ಭೇಟಿ ನಿಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಜನವರಿ 12,2022ರೊಳಗೆ ಅರ್ಜಿಯನ್ನು ತಲುಪಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
DHFWS chikkamagaluru recruitment 2022 notification has been released for 45 various posts. Interested candidates can apply before January 12.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+