DHFWS Chitradurga Recruitment 2021 : 2 ವೈದ್ಯ ಹುದ್ದೆಗಳಿಗೆ ಅರ್ಜಿ ಆಹ್ವಾನ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆ, ಚಿತ್ರದುರ್ಗ ಜಿಲ್ಲೆಯಲ್ಲಿ ಇ-ಹಾಸ್ಪಿಟಲ್ ಕಾರ್ಯಕ್ರಮದಡಿಯಲ್ಲಿ ಕರ್ತವ್ಯ ನಿರ್ವಹಿಸಲು ವೈದ್ಯರನ್ನು ನೇಮಕಾತಿ ಮಾಡಲಾಗುತ್ತಿದ್ದು, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆಫ್‌ಲೈನ್ ಮೂಲಕ ನವೆಂಬರ್ 11,2021ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿಯನ್ನು ಪಡೆಯಲು ಮುಂದೆ ನೋಡಿ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಚಿತ್ರದುರ್ಗದಲ್ಲಿ ವೈದ್ಯ ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ:

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆ, ಚಿತ್ರದುರ್ಗ ನೇಮಕಾತಿಯ ವೈದ್ಯ ಹುದ್ದೆಗಳಿಗೆ ಎಂಬಿಬಿಎಸ್ ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವಯೋಮಿತಿ:

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆ, ಚಿತ್ರದುರ್ಗ ನೇಮಕಾತಿಯ ವೈದ್ಯ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಹಬಹುದು.

ವೇತನ:

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆ, ಚಿತ್ರದುರ್ಗ ನೇಮಕಾತಿಯ ವೈದ್ಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 45,000/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಸಲ್ಲಿಕೆ:

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆ, ಚಿತ್ರದುರ್ಗ ನೇಮಕಾತಿಯ ವೈದ್ಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ನಿಗದಿತ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ನವೆಂಬರ್ 11,2021ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಅರ್ಜಿ ಶುಲ್ಕ:

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆ, ಚಿತ್ರದುರ್ಗ ನೇಮಕಾತಿಯ ವೈದ್ಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಅರ್ಜಿ ಶುಲ್ಕದ ಬಗೆಗೆ ತಿಳಿದುಕೊಳ್ಳಬಹುದು.

ಆಯ್ಕೆ ಪ್ರಕ್ರಿಯೆ:

ಜಿಲ್ಲಾ ಆರೋಗ್ಯ ಮತ್ತುಎ ಕುಟುಂಬ ಇಲಾಖೆ, ಚಿತ್ರದುರ್ಗ ನೇಮಕಾತಿಯ ವೈದ್ಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ನವೆಂಬರ್ 12,2021ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2ರ ವರೆಗೆ ನಡೆಯುವ ನೇರ ಸಂದರ್ಶನದಲ್ಲಿ ಹಾಜರಾಗಬಹುದು. ಈ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಸಂದರ್ಶನ ನಡೆಯುವ ಸ್ಥಳ:
ಜಿಲ್ಲಾ ಕುಷ್ಟರೋಗ ನಿವಾರಣಾಧಿಕಾರಿಗಳ ಕಚೇರಿ,
ಜಿಲ್ಲಾ ಆಸ್ಪತ್ರೆ ಆವರಣ,
ಚಿತ್ರದುರ್ಗ.

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿ ಪಡೆಯಲು ಅಧಿಕೃತ ವೆಬ್‌ಸೈಟ್ https://karunadu.karnataka.gov.in/Pages/karunadu.aspx ಗೆ ಭೇಟಿ ನೀಡಿ ಮತ್ತು ನೇಮಕಾತಿ ಪ್ರಕಟಣೆಯನ್ನು ಓದಲು ಮುಂದೆ ನೋಡಿ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಚಿತ್ರದುರ್ಗದಲ್ಲಿ ವೈದ್ಯ ಹುದ್ದೆಗಳ ನೇಮಕಾತಿ

More News  

For Quick Alerts
ALLOW NOTIFICATIONS  
For Daily Alerts

English summary
DHFWS chitradurga recruitment 2021 notification has been released for recruitment for 2 doctor posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+