DHFWS Chitradurga Recruitment 2021: 2 ಎಂಬಿಬಿಎಸ್/ಆಯುಷ್ ವೈದ್ಯರನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗಾವಕಾಶ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿತ್ರದುರ್ಗದಲ್ಲಿ 2 ಎಂಬಿಬಿಎಸ್/ಆಯುಷ್ ವೈದ್ಯರನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಜೂನ್ 10ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ:

ಎಂಬಿಬಿಎಸ್/ಬಿಎಎಂಎಸ್/ಬಿಎನ್‌ವೈಎಸ್/ಬಿಯುಎಂಎಸ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನ:

ಎಂಬಿಬಿಎಸ್ ವೈದ್ಯರಿಗೆ 35,000/-ರೂ ಹಾಗೂ ಆಯುಷ್ ವೈದ್ಯರಿಗೆ 26,000/-ರೂ ಮಾಸಿಕ ಸಂಚಿತ ವೇತನವನ್ನು ನೀಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಜೂನ್ 2,2021 ರಿಂದ ಜೂನ್ 10,2021ರ ಸಂಜೆ 5 ಗಂಟೆಯೊಳಗೆ ಜಿಲ್ಲಾ ಯೋಜನಾ ನಿರ್ವಹಣಾ ಘಟಕ, ಎನ್‌.ಹೆಚ್.ಎಂ ಜಿಲ್ಲಾ ಪ್ರಯೋಗಶಾಲಾ ಆವರಣ, ಜಿಲ್ಲಾ ಆಸ್ಪತ್ರೆ ಹಿಂಭಾಗ, ಚಿತ್ರದುರ್ಗ ಇಲ್ಲಿಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗಾವಕಾಶ
For Quick Alerts
ALLOW NOTIFICATIONS  
For Daily Alerts

English summary
DHFWS chitradurga recruitment 2021 notification has been released for 2 MBBS/ayush doctor posts. Interested candidates can apply before June 10.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X