DHFWS Davanagere Recruitment 2019: ವಿವಿಧ 19 ಹುದ್ದೆಗಳ ನೇಮಕಾತಿ.ಡಿ.16ರೊಳಗೆ ಅರ್ಜಿ ಹಾಕಿ

ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿ ದಾವಣಗೆರೆ ಜಿಲ್ಲೆಯಲ್ಲಿ ವಿವಿಧ 19 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಡಿಸೆಂಬರ್ 16,2019ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ವಿವಿಧ 19 ಹುದ್ದೆಗಳ ನೇಮಕಾತಿ

CRITERIA DETAILS
Name Of The Posts ವಿವಿಧ ಹುದ್ದೆಗಳು
Organisation ರಾಷ್ಟ್ರೀಯ ಆರೋಗ್ಯ ಅಭಿಯಾನ
Educational Qualification ಎಂಬಿಬಿಎಸ್, ಬಿಡಿಎಸ್,ಪದವಿ,ಸ್ನಾತಕೋತ್ತರ ಪದವಿ,ಡಿಪ್ಲೋಮಾ,ಡಿ.ಫಾರ್ಮಾ, ಬಿ.ಎಸ್ಸಿ, ಜಿಎನ್‌ಎಂ, ಬಿಎಎಂಎಸ್, ಬಿಎಚ್‌ಎಂಎಸ್, ಬಿಎನ್‌ವೈಎಸ್, ಬಿಯುಎಂಎಸ್, ಪಿಯುಸಿ, ಎಸ್‌ಎಸ್‌ಎಲ್‌ಸಿ,
Job Location ದಾವಣಗೆರೆ (ಕರ್ನಾಟಕ)
Salary Scale ಹುದ್ದೆಗಳಿಗನುಸಾರ ವೇತನ
Application Start Date December 6, 2019
Application End Date December 16, 2019

ವಿದ್ಯಾರ್ಹತೆ:

ಎಂಬಿಬಿಎಸ್, ಬಿಡಿಎಸ್,ಪದವಿ,ಸ್ನಾತಕೋತ್ತರ ಪದವಿ,ಡಿಪ್ಲೋಮಾ,ಡಿ.ಫಾರ್ಮಾ, ಬಿ.ಎಸ್ಸಿ, ಜಿಎನ್‌ಎಂ, ಬಿಎಎಂಎಸ್, ಬಿಎಚ್‌ಎಂಎಸ್, ಬಿಎನ್‌ವೈಎಸ್, ಬಿಯುಎಂಎಸ್, ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ವಿವಿಧ ಹುದ್ದೆಗಳಿಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ವಿವರ:

ಜಿಲ್ಲಾ ಕಾರ್ಯಕ್ರಮ ಸಂಯೋಜಕರು -1 ಹುದ್ದೆ
ಜಿಲ್ಲಾ ಆಸ್ಪತ್ರೆಯ ಗುಣಮಟ್ಟ ವ್ಯವಸ್ಥಾಪಕರು-1 ಹುದ್ದೆ
ಎಂಬಿಬಿಎಸ್ ವೈದ್ಯರು-5 ಹುದ್ದೆಗಳು
ಸ್ಪೀಚ್ ಥೆರಪಿಸ್ಟ್ ಕಂ ಆಡಿಯೋಲಜಿಸ್ಟ್-1 ಹುದ್ದೆ
ಆಪ್ಟೋಮೆಟ್ರಿಸ್ಟ್-1 ಹುದ್ದೆ
ನೇತ್ರ ಸಹಾಯಕ/ ಫಾರ್ಮಾಸಿಸ್ಟ್-2 ಹುದ್ದೆಗಳು
ಆಶಾ ಮೇಲ್ವಿಚಾರಕರು-1 ಹುದ್ದೆ
ಆಡಿಯೋಮೆಟ್ರಿಕ್ ಅಸಿಸ್ಟೆಂಟ್-1 ಹುದ್ದೆ
ಇನ್‌ಸ್ಟೆಕ್ಟರ್ ಫಾರ್ ಹೀಯರಿಂಗ್ ಇಂಪೇರ್ಡ್ ಚಿಲ್ಡ್ರನ್-1 ಹುದ್ದೆ
ಶಾಲಾ ಆರೋಗ್ಯ ತಂಡದ ವೈದ್ಯಾಧಿಕಾರಿಗಳು-1 ಹುದ್ದೆ
24/7 ಪ್ರಾ. ಆ ಕೇಂದ್ರ/ಸಮುದಾಯ ಆರೋಗ್ಯ ಕೇಂದ್ರ/ ಸಾರ್ವಜನಿಕ ಆಸ್ಪತ್ರೆ ಆಯುಷ್ ವೈದ್ಯರು-2 ಹುದ್ದೆಗಳು
ಪ್ರಯೋಗಾಶಾಲಾ ತಂತ್ರಜ್ಞರು-1 ಹುದ್ದೆ
ಡೆಂಟಲ್ ಅಸಿಸ್ಟೆಂಟ್-1 ಹುದ್ದೆ

ವೇತನದ ವಿವರ:

ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ರೋಸ್ಟರ್ ಕಂ ಮೆರಿಟ್ ಆಧಾರದ ಮೇಲೆ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿವರ:

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಡಿಸೆಂಬರ್ 16,2019ರಂದು ಬೆಳಗ್ಗೆ 10:30 ರಿಂದ 2:00 ಗಂಟೆಯವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಶ್ರೀರಾಮನಗರ ರಸ್ತೆ, ದಾವಣಗೆರೆ ಎಸ್.ಎಸ್. ಆಸ್ಪತ್ರೆಯ ಹಿಂಭಾಗ, ಎನ್‌ಸಿಸಿ ಕ್ಯಾಂಕ್‌ ಪಕ್ಕ, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಕೇಳಲಾಗಿರುವ ಸಂಪೂರ್ಣ ಮಾಹಿತಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಅದೇ ದಿನ ಸಂಜೆ 5:00 ಗಂಟೆಯೊಳಗೆ ಭರ್ತಿ ಮಾಡಿದ ಅರ್ಜಿಗಳನ್ನು ಕಛೇರಿಗೆ ಹಿಂದಿರುಗಿಸತಕ್ಕದ್ದು.

ಅಭ್ಯರ್ಥಿಗಳು ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಧಿಕೃತ ವೆಬ್‌ಸೈಟ್‌ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ವಿವಿಧ 19 ಹುದ್ದೆಗಳ ನೇಮಕಾತಿ

More News  

For Quick Alerts
ALLOW NOTIFICATIONS  
For Daily Alerts

English summary
DHFWS davanagere recruitment 2019 notification has been released on official website for the recruitment of 19 various posts. Interested candidates can apply before 16th December 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+