ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹಾವೇರಿ. ಹಾವೇರಿ ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದ ಎನ್.ಪಿ.ಸಿ.ಡಿ.ಸಿ.ಎಸ್ ಕಾರ್ಯಕ್ರಮದಡಿ 9 ಎಂಬಿಬಿಎಸ್ ವೈದ್ಯರು, 1 ಫಿಸಿಯೋಥೆರಪಿಸ್ಟ್, 1 ಫಿಸಿಷಿಯನ್ ಮತ್ತು 3 ಶುಶ್ರೂಷಕರು ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿಯನ್ನು ಓದಿಕೊಂಡು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 28,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ವಿದ್ಯಾರ್ಹತೆ :
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾವೇರಿ ನೇಮಕಾತಿಯ ಫಿಜಿಷಿಯನ್, ಎಂಬಿಬಿಎಸ್ ವೈದ್ಯರು, ಫಿಸಿಯೋಥೆರಪಿಸ್ಟ್ ಮತ್ತು ಶುಶ್ರೂಷಕರು ಹುದ್ದೆಗಳಿಗೆ ಎಂಬಿಬಿಎಸ್ ಪದವಿ, ಬಿಪಿಟಿ, ಬಿ.ಎಸ್ಸಿ ನರ್ಸಿಂಗ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ವಯೋಮಿತಿ :
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾವೇರಿ ನೇಮಕಾತಿಯ ಫಿಜಿಷಿಯನ್, ಎಂಬಿಬಿಎಸ್ ವೈದ್ಯರು, ಫಿಸಿಯೋಥೆರಪಿಸ್ಟ್ ಮತ್ತು ಶುಶ್ರೂಷಕರು ಹುದ್ದೆಗಳಿಗೆ ಹುದ್ದೆಗಳಿಗನುಸಾರ ಗರಿಷ್ಟ 40 ಮತ್ತು 70 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಲು ಅರ್ಹರು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನ :
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾವೇರಿ ನೇಮಕಾತಿಯ ಫಿಜಿಷಿಯನ್, ಎಂಬಿಬಿಎಸ್ ವೈದ್ಯರು, ಫಿಸಿಯೋಥೆರಪಿಸ್ಟ್ ಮತ್ತು ಶುಶ್ರೂಷಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ :
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾವೇರಿ ನೇಮಕಾತಿಯ ಫಿಜಿಷಿಯನ್, ಎಂಬಿಬಿಎಸ್ ವೈದ್ಯರು, ಫಿಸಿಯೋಥೆರಪಿಸ್ಟ್ ಮತ್ತು ಶುಶ್ರೂಷಕರು ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ :
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾವೇರಿ ನೇಮಕಾತಿಯ ಫಿಜಿಷಿಯನ್, ಎಂಬಿಬಿಎಸ್ ವೈದ್ಯರು, ಫಿಸಿಯೋಥೆರಪಿಸ್ಟ್ ಮತ್ತು ಶುಶ್ರೂಷಕರು ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತಿದ್ದು, ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಸಂದರ್ಶನದ ವಿವರ :
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾವೇರಿ ಯಲ್ಲಿ ಫಿಜಿಷಿಯನ್, ಎಂಬಿಬಿಎಸ್ ವೈದ್ಯರು, ಫಿಸಿಯೋಥೆರಪಿಸ್ಟ್ ಮತ್ತು ಶುಶ್ರೂಷಕರು ಹುದ್ದೆಗಳ ನೇಮಕಾತಿಗಾಗಿ ಡಿಸೆಂಬರ್ 28,2021ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1ರ ವರೆಗೆ ನೇರ ಸಂದರ್ಶನ ನಡೆಸಲಾಗುತ್ತಿದೆ. ಅಂದು ಅರ್ಜಿ ವಿತರಿಸಲಾಗುವುದು ಹಾಗೂ ಅದೇ ದಿನ ಅರ್ಜಿಗಳನ್ನು ಭರ್ತಿ ಮಾಡಿ ಪಡೆದುಕೊಳ್ಳಲಾಗುವುದು. ಆವರಣದಲ್ಲಿ ಅಭ್ಯರ್ಥಿಗಳು ಹಾಜರಿದ್ದು, ಅರ್ಜಿಯನ್ನು ಪಡೆದು ಅರ್ಜಿಯೊಂದಿಗೆ ಮೂಲ ದಾಖಲಾತಿಗಳ ದೃಢೀಕರಿಸಿದ ಝೆರಾಕ್ಸ್ ಪ್ರತಿ ಹಾಗೂ ತಮ್ಮ ಇತ್ತೀಚಿನ ಭಾವಚಿ್ರ ಲಗತ್ತಿಸಲು ಸೂಚಿಸಲಾಗಿದೆ.
ಕಚೇರಿ ವಿಳಾಸ :
ಜಿಲ್ಲಾ ಸರ್ವೇಕ್ಷಣಾ ಘಟಕ,
ಜಿಲ್ಲಾ ಆಸ್ಪತ್ರೆ ಹಾವೇರಿ ಆವರಣ,
ಹಾವೇರಿ.
ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ https://haveri.nic.in/ ಗೆ ಭೇಟಿ ನೀಡಿ.
ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.



Click it and Unblock the Notifications











