DHFWS Haveri Recruitment 2022 : 31 ಸಮುದಾಯ ಆರೋಗ್ಯ ಅಧಿಕಾರಿಗಳ ಹುದ್ದೆಗಳಿಗೆ ಅರ್ಜಿ ಆಹ್ವಾನ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಹಾವೇರಿ ಜಿಲ್ಲೆ, ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿಯಲ್ಲಿ 31 ಸಮುದಾಯ ಆರೋಗ್ಯ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜನವರಿ 8,2022 ರಿಂದ ಜನವರಿ 23,2022ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ ಹಾವೇರಿಯಲ್ಲಿ ಉದ್ಯೋಗಾವಕಾಶ

DHFWS ಹಾವೇರಿ ನೇಮಕಾತಿ 2022 ವಿದ್ಯಾರ್ಹತೆ :

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ, ಹಾವೇರಿ ನೇಮಕಾತಿಯ ಸಮುದಾಯ ಆರೋಗ್ಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಎಸ್ಸಿ ನರ್ಸಿಮಗ್/ಪೋಸ್ಟ್ ಬಿಎಸ್ಸಿ ನರ್ಸಿಂಗ್ ಜೊತೆಗೆ ರಾಜ್ಯ ನರ್ಸಿಂಗ್ ಕೌನ್ಸಿಲ್ ಕೆ.ಎನ್.ಸಿ/ಐ.ಎನ್.ಸಿ ನಿಂದ ನೊಂದಣಿ ಹೊಂದಿರಬೇಕು. ಕನ್ನಡ ಹಾಗೂ ಇಂಗ್ಲೀಷ್ ಭಾಷೆಯಲ್ಲಿ ಪ್ರಾವಿಣ್ಯತೆ ಹೊಂದಿರಬೆಕು. ಇಂಟಿಗ್ರೇಟೆಡ್ ಬ್ಯಾಚ್ ಬಿಎಸ್ಸಿ ನರ್ಸಿಮಗ್/ಪೋಸ್ಟ್ ಬಿಎಸ್ಸಿ ನರ್ಸಿಂಗ್ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು ಹಾಗೂ ಇಂಟಿಗ್ರೇಟೆಡ್ ಸಿಪಿಸಿಹೆಚ್ ಕೋರ್ಸ್ ಪ್ರಮಾಣ ಪತ್ರ ಕಡ್ಡಾಯವಾಗಿ ಆನ್‌ಲೈನ್ ನಲ್ಲಿ ಸಲ್ಲಿಸುವುದು.

DHFWS ಹಾವೇರಿ ನೇಮಕಾತಿ 2022 ವಯೋಮಿತಿ :

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ, ಹಾವೇರಿ ನೇಮಕಾತಿಯ ಸಮುದಾಯ ಆರೋಗ್ಯ ಅಧಿಕಾರಿ ಹುದ್ದೆಗಳಿಗೆ ಗರಿಷ್ಟ 35 ವರ್ಷದೊಳಗಿನ ಸಾಮಾನ್ಯ ಅಭ್ಯರ್ಥಿಗಳು, ಗರಿಷ್ಟ 40 ವರ್ಷದೊಳಗಿನ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1/ಮಾಜಿ ಸೈನಿಕ ಅಭ್ಯರ್ಥಿಗಳು, ಗರಿಷ್ಟ 38 ವರ್ಷದೊಳಗಿನ ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು..

DHFWS ಹಾವೇರಿ ನೇಮಕಾತಿ 2022 ವೇತನ :

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ, ಹಾವೇರಿ ನೇಮಕಾತಿಯ ಸಮುದಾಯ ಆರೋಗ್ಯ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 22,000/-ರೂ ಜೊತೆಗೆ ಹೆಚ್ಚುವರಿಯಾಗಿ ಕಾರ್ಯಕ್ಷಮತೆ ಆಧಾರಿತ ಪ್ರೋತ್ಸಾಹ ಧನ 8000/-ರೂ ವರೆಗೆ ವೇತನವನ್ನು ನೀಡಲಾಗುವುದು.

DHFWS ಹಾವೇರಿ ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ, ಹಾವೇರಿ ನೇಮಕಾತಿಯ ಸಮುದಾಯ ಆರೋಗ್ಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

DHFWS ಹಾವೇರಿ ನೇಮಕಾತಿ 2022 ಅರ್ಜಿ ಶುಲ್ಕ :

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ, ಹಾವೇರಿ ನೇಮಕಾತಿಯ ಸಮುದಾಯ ಆರೋಗ್ಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ಅಧಿಸೂಚನೆಯನ್ನು ಓದಬಹುದು.

DHFWS ಹಾವೇರಿ ನೇಮಕಾತಿ 2022 ಪ್ರಮುಖ ದಿನಾಂಕಗಳು :

ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : ಜನವರಿ 8,2022
ಅನ್‌ಲೈನ್ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : ಜನವರಿ 23,2022
ಲಿಖಿತ ಪರೀಕ್ಷೆ ಮತ್ತು ಪ್ರಕಟಣೆ ದಿನಾಂಕ : ಜನವರಿ 29,2022
ಮೂಲ ದಾಖಲೆಗಳ ಪರಿಶೀಲನೆ ಪ್ರಾರಂಭ : ಫೆಬ್ರವರಿ 1,022ರಂದು ಪ್ರಾರಂಭ

DHFWS ಹಾವೇರಿ ನೇಮಕಾತಿ 2022 ಅರ್ಜಿ ಸಲ್ಲಿಕೆ :

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ, ಹಾವೇರಿ ನೇಮಕಾತಿಯ ಸಮುದಾಯ ಆರೋಗ್ಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://haveri.nic.in/ ಗೆ ಭೇಟಿ ನಿಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಜನವರಿ 8,2022 ರಿಂದ ಜನವರಿ 23,2022ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ ಹಾವೇರಿಯಲ್ಲಿ ಉದ್ಯೋಗಾವಕಾಶ

More News  

For Quick Alerts
ALLOW NOTIFICATIONS  
For Daily Alerts

English summary
DHFWS haveri recruitment 2022 notification has been released for 31 community health officer posts. Interested candidates can apply before January 23.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+