DHFWS Karnataka Recruitment 2022 : 320 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕಲ್ಯಾಣ- ಕರ್ನಾಟಕ ವೃಂದದಲ್ಲಿ ಖಾಲಿ ಇರುವ ವಿವಿಧ 320 ಅರೆ ವೈದ್ಯಕೀಯ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು.

ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗಾವಕಾಶ

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಆಗಸ್ಟ್ 29,2022 ರಿಂದ ಸೆಪ್ಟೆಂಬರ್ 28,2022ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

DHFWS Karnataka ನೇಮಕಾತಿ 2022 ವಿದ್ಯಾರ್ಹತೆ :

ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆ/ಬೋರ್ಡ್ ನಿಂದ 10ನೇ ತರಗತಿ, 12ನೇ ತರಗತಿ, ಪದವಿ, ಬಿ.ಎಸ್ಸಿ, ಎಂ.ಎಸ್ಸಿ, ಎಂ ವಿದ್ಯಾರ್ಹತೆಯನ್ನು ಹೊಂದಿರಬೇಕು.

DHFWS Karnataka ನೇಮಕಾತಿ 2022 ವಯೋಮಿತಿ :

ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕನಿಷ್ಟ ೧೮ ರಿಂದ ಗರಿಷ್ಟ ೩೫ ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

DHFWS Karnataka ನೇಮಕಾತಿ 2022 ವೇತನ :

ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿಯ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ೨3,೫00/- ರಿಂದ ೮೩,೯00/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

DHFWS Karnataka ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

DHFWS Karnataka ನೇಮಕಾತಿ 2022 ಅರ್ಜಿ ಶುಲ್ಕ :

ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು 700/-ರೂ, ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿ ಗೆ ಸೇರಿದ ಅಭ್ಯರ್ಥಿಗಳು 400/-ರೂ, ಮಾಜಿ ಸೈನಿಕ ಅಭ್ಯರ್ಥಿಗಳು 200/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಸೆಪ್ಟೆಂಬರ್ 29,2022ರೊಳಗೆ ಪಾವತಿಸಬೇಕಿರುತ್ತದೆ.

DHFWS Karnataka ನೇಮಕಾತಿ 2022 ಅರ್ಜಿ ಸಲ್ಲಿಕೆ :

ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನಿಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಆಗಸ್ಟ್ 29,2022 ರಿಂದ ಸೆಪ್ಟೆಂಬರ್ 28,2022ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
DHFWS Karnataka Recruitment 2022 For 320 Various Posts, Apply Before Sep 28
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+