DHFWS Kodagu Recruitment 2021: 18 ವಿವಿಧ ಹುದ್ದೆಗಳ ನೇಮಕಾತಿಗೆ ವಾಕ್ ಇನ್ ಇಂಟರ್ವ್ಯೂ

ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 18 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ:

ಎಂಡಿ, ಡಿಸಿಹೆಚ್, ಡಿಎನ್‌ಬಿ, ಎಂಬಿಬಿಎಸ್, ಡಿಎ, ಬಿಡಿಎಸ್, ಬಿಎಎಂಎಸ್, ಬಿಹೆಚ್ಎಂಎಸ್, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಡಿ.ಫಾರ್ಮಾ, ಬಿ.ಫಾರ್ಮಾ, ಎಂಎ, ಎಂಎಸ್‌ಡಬ್ಲ್ಯೂ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ಗರಿಷ್ಟ 70 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಹುದ್ದೆಗಳಿಗನುಸಾರ ತಿಂಗಳಿಗೆ 12,000/- ರಿಂದ 1,10,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಸಂದರ್ಶನದ ವಿವರ:

ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿಕೊಂಡು ಮೇ 7,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಸಂದರ್ಶನ ನಡೆಯುವ ಸ್ಥಳ:
ಜಿಲ್ಲ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಇಲಾಖೆ,
ಮಡಿಕೇರಿ,
ಕರ್ನಾಟಕ.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಮುಂದೆ ನೋಡಿ.

ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗಾವಕಾಶ

More News  

For Quick Alerts
ALLOW NOTIFICATIONS  
For Daily Alerts

English summary
DHFWS kodagu recruitment 2021 notification has been released for 18 various posts. Interested candidates can attend walk in interview on may 7.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+